Minority Development Corporation: Applications invited from those interested in starting a new business
ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): 2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಯುವಕರು ಹಾಗೂ ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡುವ ಉದ್ದೇಶದಿಂದ “Elevate (Minorities) 2025” ಯೋಜನೆಯನ್ನು ಜಾರಿಗೆ ತಂದಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯನ್ನು ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ. ಅರ್ಜಿದಾರರು ಅಧಿಕೃತ ವೆಬ್‌ಸೈಟ್ eitbt.karnataka.gov.in ಮುಖಾಂತರ ಸೆಪ್ಟೆಂಬರ್ 15 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-22231007 ಗೆ ಸಂಪರ್ಕಿಸಬಹುದು ಅಥವಾ elevate-ktech@ka.gov.in ಗೆ ಇ-ಮೇಲ್ ಮೂಲಕ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…