Breaking News

ಸೆ. 8ರಂದು ವಿವಿಧ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ

Verification of the records of the candidates in the final selection list for various posts on September 8th

Screenshot 2025 09 07 22 06 49 59 680d03679600f7af0b4c700c6b270fe76749599827388371056

ಕೊಪ್ಪಳ ಸೆಪ್ಟೆಂಬರ್ 06, (ಕರ್ನಾಟಕ ವಾರ್ತೆ): ಎನ್.ಹೆಚ್.ಎಂ ಯೋಜನೆಯಡಿಯಲ್ಲಿ ವಿವಿಧ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯು ಸೆಪ್ಟೆಂಬರ್ 8ರಂದು ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು ಅವರು ತಿಳಿಸಿದ್ದಾರೆ.
ಎನ್.ಹೆಚ್.ಎಂ ಅಡಿಯಲ್ಲಿ ಚಿಕ್ಕಮಕ್ಕಳ ತಜ್ಞವೈದ್ಯರು. ಡಿಇಐಸಿ ಶುಶ್ರೂಷಣಾಧಿಕಾರಿಗಳು ಹಾಗೂ ಆರ್.ಕೆ.ಎಸ್.ಕೆ ಕೋರ್ಡಿನೇಟರ್ ಹುದ್ದೆಗಳ ತಾತ್ಕಾಲಿಕ ಪಟ್ಟಿಗಳನ್ನು www.koppal.nic.in ನಲ್ಲಿ ಪ್ರಚುರಪಡಿಸಿದ್ದು. ಈ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು, ಆನ್‌ಲೈನ್‌ನಲ್ಲಿ ಅಪ್ ಲೋಡ್ ಮಾಡಿದ ಎಲ್ಲಾ ಮೂಲ ದಾಖಲಾತಿಗಳ ಜತೆಗೆ ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಸೆ.8ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಕೊಪ್ಪಳ ಇವರ ಕಾರ್ಯಾಲಯಕ್ಕೆ ಹಾಜರಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

About Mallikarjun

Check Also

screenshot 2025 12 17 18 45 28 37 e307a3f9df9f380ebaf106e1dc980bb6.jpg

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ ಕುಮಾರ್

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.