ಕಲ್ಯಾಣಸಿರಿ ವಿಶೇಷ

ಇಂಡಿಯಾ ಸ್ಕಿಲ್ಸ್ ಸ್ಪರ್ಧೆ-2025: ನೋಂದಣಿಗೆ ಸೂಚನೆ

India Skills Competition-2025: Notice for registration

ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ(ಕೆ.ಎಸ್.ಡಿ.ಸಿ) ವತಿಯಿಂದ ಕರ್ನಾಟಕ ರಾಜ್ಯ ಕೌಶಲ್ಯ ಒಲಿಂಪಿಕ್ಸ್-2025 ನ್ನು ಪ್ರಾರಂಭಿಸಲಾಗಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಬಹುದು.
ಈ ಸ್ಪರ್ಧೆಯ ವಿಜೇತರಿಗೆ ಸುಧಾರಿತ ತರಬೇತಿ ನೀಡಲಾಗುತ್ತದೆ. ಅವರು ಮುಂದಿನ ವರ್ಲ್ಡ್ ಸ್ಕಿಲ್ಸ್-2026 ಶಾಂಘೈ, ಚೀನಾದಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಭಾರತದಿಂದ ಪ್ರತಿನಿಧಿಸುವ ಅವಕಾಶ ಪಡೆಯಲಿದ್ದಾರೆ. ಆದ್ದರಿಂದ ಜಿಲ್ಲೆಯ ಎಲ್ಲಾ ಆಸಕ್ತ ಯುವಕ-ಯುವತಿಯರು ಮತ್ತು ವಿದ್ಯಾರ್ಥಿಗಳು ತಮ್ಮ ಕೌಶಲ್ಯ ಪ್ರದರ್ಶಿಸಲು ಈ ಅವಕಾಶವನ್ನು ಬಳಸಿಕೊಳ್ಳಬೇಕು.
ನೋಂದಣಿ ಪ್ರಕ್ರಿಯೆಯು ಸೆಪ್ಟೆಂಬರ್ 30 ರಂದು ಮುಕ್ತಾಯಗೊಳ್ಳಲಿದ್ದು,  www.skillindiadigital.gov.in/home  ವೆಬ್‌ಪೋರ್ಟಲ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವುದರ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago