World Suicide Prevention Day celebrated at ESIC Hospital World Suicide Prevention Symposium
ಬೆಂಗಳೂರು: ರಾಜಾಜಿನಗರ ಇ.ಎಸ್.ಐಸಿ ವೈದ್ಯಕೀಯ ಕಾಲೇಜುನಲ್ಲಿಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿನವನ್ನು ಆಚರಿಸಲಾಯಿತು.
ಇ.ಎಸ್.ಐಸಿ ಮೆಡಿಕಲ್ ಕಾಲೇಜುನ ಡಾ. ಜೆ. ಎಂ. ಜೀತೇಂದ್ರ ಕುಮಾರ್, ಜಿಬಿಎ ಮುಖ್ಯ ಆರೋಗ್ಯಾಧಿಕಾರಿ ಡಾ. ಸಯೀದ್ ಸಿರಾಜುದ್ದೀನ್ ಮದ್ನಿ ಅವರು ಆತ್ಮಹತ್ಯೆ ಕುರಿತು ನೈಜ ಮಾತು – ಸಂವಾದವನ್ನು ಪ್ರಾರಂಭಿಸೋಣ ಹಾಗೂ ಕಾರ್ಯಕ್ರಮ ಉದ್ಘಾಟಿಸಿದರು.
ಆತ್ಮಹತ್ಯೆ ತಡೆಗೆ ವಾಕ್‌ಥಾನ್, ಈ ಬಗ್ಗೆ ವಿಶೇಷ ಉಪನ್ಯಾಸಗಳು, ಮಾನಸಿಕ ಆರೋಗ್ಯ ಸಹಾಯವಾಣಿ ಕಾರ್ಡ್‌ಗಳ ವಿತರಣೆ, ಆತ್ಮಹತ್ಯೆ ಜಾಗೃತಿ ನಾಟಕ ಪ್ರದರ್ಶನ, ವಿದ್ಯಾರ್ಥಿಗಳ ಜೀವನ ಪ್ರತಿಜ್ಞೆ ಕಾರ್ಯಕ್ರಮಗಳು ನಡೆದವು.
ಮುಖ್ಯ ಅತಿಥಿಗಳಾಗಿ ಮಾನಸಿಕ ಆರೋಗ್ಯ ಉಪ ನಿರ್ದೇಶಕರು, ಡಾ. ರಜನಿ ಪಿ, ಡಾ. ಪ್ರಸಾದ್, ಡಾ. ಮನೋರಂಜನ್ ಹೆಗ್ಡೆ, ಡಾ.ಸಂಘಮಿತ್ರ, ಡಾ.ಕಲಾವತಿ ದೇವಿ ಎ.ಎಲ್, ಡಾ. ಎಚ್ ಚಂದ್ರಶೇಖರ್, ಡಾ. ರಾಮು ಜಿ, ಡಾ. ನವೀನ್, ಡಾ. ವಿಕ್ರಮ್ ಅರುಣಾಚಲಂ, ಡಾ. ಸುಚಿತ್ರಾ, ಡಾ ವಿಜಯಕುಮಾರಿ ವಿ. ಡಾ ಶಾಂತಿನಿ, ಡಾ ಧನಂಜಯ, ಡಾ ಗಿರೀಶ್ ಎಂ ಎಸ್ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ವೈದ್ಯಕೀಯ ತಜ್ಞರು, ಮಾನಸಿಕ ಆರೋಗ್ಯ ತಜ್ಞರು, ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…