Social, educational survey: District administration launches helpline
ಕೊಪ್ಪಳ ಸೆಪ್ಟೆಂಬರ್ 23 (ಕರ್ನಾಟಕ ವಾರ್ತೆ): ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ಕಾರ್ಯದ ಬಗ್ಗೆ ಸಾರ್ವಜನಿಕರಿಂದ ಪ್ರತಿನಿತ್ಯ ಬರುವ ಮಾಹಿತಿ, ದೂರು, ಆಕ್ಷೇಪಣೆ, ಸಲಹೆ ಮುಂತದಾವುಗಳನ್ನು ಸ್ವೀಕರಿಸಲು ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದಲ್ಲಿ ಹೆಲ್ಪ್ಲೈನ್ ಆರಂಭಿಸಲಾಗಿದೆ.
ಹೆಲ್ಪ್ಲೈನ್ ಸಂಖ್ಯೆ: 08539-221606 ಗೆ ಕರೆ ಮಾಡಿ ಸಾರ್ವಜನಿಕರು ಮಾಹಿತಿ, ದೂರು, ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಲ್ಪ್ಲೈನ್ ಸಂಖ್ಯೆ: 08539-221606 ಗೆ ಕರೆ ಮಾಡಿ ಸಾರ್ವಜನಿಕರು ಮಾಹಿತಿ, ದೂರು, ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.