ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಜಿಲ್ಲಾಡಳಿತದಿಂದ ಹೆಲ್ಪ್ಲೈನ್ ಆರಂಭ

Social, educational survey: District administration launches helpline
 

ಕೊಪ್ಪಳ ಸೆಪ್ಟೆಂಬರ್ 23 (ಕರ್ನಾಟಕ ವಾರ್ತೆ): ಸೆಪ್ಟೆಂಬರ್ 22 ರಿಂ ಅಕ್ಟೋಬರ್ 7 ರವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ಕಾರ್ಯದ ಬಗ್ಗೆ ಸಾರ್ವಜನಿಕರಿಂದ ಪ್ರತಿನಿತ್ಯ ಬರುವ ಮಾಹಿತಿ, ದೂರು, ಆಕ್ಷೇಪಣೆ, ಸಲಹೆ ಮುಂತದಾವುಗಳನ್ನು ಸ್ವೀಕರಿಸಲು ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದಲ್ಲಿ ಹೆಲ್ಪ್ಲೈನ್ ಆರಂಭಿಸಲಾಗಿದೆ.
ಹೆಲ್ಪ್ಲೈನ್ ಸಂಖ್ಯೆ: 08539-221606 ಗೆ ಕರೆ ಮಾಡಿ ಸಾರ್ವಜನಿಕರು ಮಾಹಿತಿ, ದೂರು, ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mallikarjun

Recent Posts

ಮಕ್ಕಳೇಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಜೀವನದಲ್ಲಿ ಮಹತ್ವದ ಘಟ್ಟ.

SSLC is an important milestone in a student's life. ಮಕ್ಕಳೇಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಜೀವನದಲ್ಲಿ ಮಹತ್ವದ ಘಟ್ಟ. ಮೂಡಲಗಿ:…

3 hours ago

ಧರ್ಮಸ್ಥಳ ಕ್ಷೇತ್ರದಿಂದ ಸವುಳು ಹಳ್ಳದ ಕೆರೆಗೆ ಕಾಯಕಲ್ಪ – ಮಂಜುನಾಥ ರಾಟಿ

Kayakalp from Dharmasthala constituency to Savulu Halla lake - Manjunatha Rathi ಧರ್ಮಸ್ಥಳ ಕ್ಷೇತ್ರದಿಂದ ಸವುಳು ಹಳ್ಳದ…

20 hours ago

ಡಿಡಿಯು-ಜಿಕೆವೈ ಯೋಜನೆಯಡಿ ಉದ್ಯೋಗ ಮೇಳ

Job fair under DDU-GKY scheme ಡಿಡಿಯು-ಜಿಕೆವೈ ಯೋಜನೆಯಡಿ ಉದ್ಯೋಗ ಮೇಳ ಶಿಕ್ಷಣದ ಜತೆ ತಾಂತ್ರಿಕ ಕೌಶಲ್ಯಕ್ಕೆ ಹೆಚ್ಚು ಆದ್ಯತೆ…

21 hours ago

ಅಪ್ಪು ಅವರ 51ನೇ ಹುಟ್ಟು ಹಬ್ಬಕ್ಕೆ 51 ಅಭಿಮಾನಿಗಳಿಂದ ಸ್ವಯಂ ಪ್ರೇರಿತ ರಕ್ತದಾನ..

51 fans voluntarily donate blood on Appu's 51st birthday.   ಅಪ್ಪು ಅವರ 51ನೇ ಹುಟ್ಟು ಹಬ್ಬಕ್ಕೆ…

21 hours ago