ಸೆ. 29 ರಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

District level guarantee scheme progress review meeting on Sept. 29
ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಸೆಪ್ಟೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜಿ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು. ಸಮಿತಿಯ ಉಪಾಧ್ಯಕ್ಷರು, ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mallikarjun

Share
Published by
Mallikarjun

Recent Posts

ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ ಬಳಸಿದರೆ ಕಾನೂನು ಕ್ರಮ

Legal action if domestic gas is used for commercial purposes ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ…

16 hours ago

ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್

Let's have a plastic-free lifestyle: Nagaraj S. Guttedar ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್…

18 hours ago

ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ ದಿನಾಚರಣೆ ನ್ಯಾಯವಾದಿ ನಂದಿನಿ ಸಲಹೆ

Women need legal knowledge: Lawyer Nandini's advice on Women's Day ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ…

18 hours ago

ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯ.

Karnataka Provincial Farmers' Association demands justice for Kudathini land victims. ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು…

19 hours ago