ಶುಶ್ರೂಷಕರ ವಿದೇಶಿ ಭಾಷಾ ತರಬೇತಿ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Poster released for foreign language training program for nurses

ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಶುಶ್ರೂಷಕರ ವಿದೇಶಿ ಭಾಷಾ ತರಬೇತಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಪೋಸ್ಟರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಕೃಷ್ಣಮೂರ್ತಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಗವಿಶಂಕರ್.ಕೆ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಕುಲಕರ್ಣಿ, ಜಿಟಿಟಿಸಿ ಪ್ರಾಂಶುಪಾಲರು, ವಿಟಿಯು ಕೌಶಲ್ಯ ತರಬೇತಿ ಕೇಂದ್ರ ತಳಕಲ್‌ನ ಉಪನಿರ್ದೇಶಕರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
Mallikarjun

Share
Published by
Mallikarjun

Recent Posts

ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ ಬಳಸಿದರೆ ಕಾನೂನು ಕ್ರಮ

Legal action if domestic gas is used for commercial purposes ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ…

18 hours ago

ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್

Let's have a plastic-free lifestyle: Nagaraj S. Guttedar ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್…

21 hours ago

ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ ದಿನಾಚರಣೆ ನ್ಯಾಯವಾದಿ ನಂದಿನಿ ಸಲಹೆ

Women need legal knowledge: Lawyer Nandini's advice on Women's Day ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ…

21 hours ago

ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯ.

Karnataka Provincial Farmers' Association demands justice for Kudathini land victims. ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು…

22 hours ago