735th rank honoured in NEET exam. ಗಂಗಾವತಿ: ತಾಲೂಕಿನ ಮಲ್ಲಾಪೂರ ಗ್ರಾಮದ ಬಿ.ಲಿಂಗಣ್ಣ ಮತ್ತು ಶೈಲಜಾ ದಂಪತಿಗಳ ಪುತ್ರ ಡಾ.ಬಿ. ಲೋಹಿತ್ ವೈಧ್ಯಕೀಯ ಸ್ನಾತಕೋತ್ತರ ನೀಟ್ ಪರೀಕ್ಷೆಯಲ್ಲಿ 735 ನೇ ರ್ಯಾಂಕ್ ಪಡೆದಿದ್ದಕ್ಕಾಗಿ ವಿಶ್ವ ಔಷಧ ತಜ್ಞರ ದಿನಾಚರಣೆಯ ಅಂಗವಾಗಿ ಸೋಮವಾರ ಹಮ್ಮಿ ಕೊಂಡಿದ್ದ ಔಷಧ ವ್ಯಾಪಾರಿಗಳ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಮಾಜಿ ಸಂಸದ ಸಂಗಣ್ಣ ಕರಡಿ, ಸಿದ್ದರಾಮ ಸ್ವಾಮಿ, ವೆಂಕಟೇಶ ರಾಠೋಡ,ಎಚ್.ಗಿರೇಗೌಡ,ಅಶೋಕಸ್ವಾಮಿ ಹೇರೂರ, ವಿರುಪಾಕ್ಷಪ್ಪ ಸಿಂಗನಾಳ, ಮನೋಹರಗೌಡ ಹೇರೂರ, ಉಪ ಪೋಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ ಗೌಡ ಪಾಟೀಲ್,ತಿಪ್ಪೇರುದ್ರಸ್ವಾಮಿ, ಸಂಧ್ಯಾ ಹೇರೂರ, ನಂದಿನಿ ಮುದಗಲ್,ಚಂದ್ರು ಹೇರೂರ ಮತ್ತಿತರರು ಸಾಕ್ಷಿಯಾದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…