Mahatma Gandhi Jayanti celebration at the district office of Khadi and Village Industries Board
ಕೊಪ್ಪಳ ಅಕ್ಟೋಬರ್ 02 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೊಪ್ಪಳ ಜಿಲ್ಲಾ ಕಛೇರಿಯಲ್ಲಿ ಗುರುವಾರ ಮಹಾತ್ಮ ಗಾಂಧೀಜಿ ಜಯಂತಿಯನ್ನು ಆಚರಿಸಲಾಯಿತು.
ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಕೆ.ವೀರೇಶ ಅವರು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಕೊಪ್ಪಳ ಕಛೇರಿಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
****
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…