Breaking News

7ನೇ ವಾರ್ಡ್ ನಲ್ಲಿರುವ ಸಾಮೂಹಿಕ ಶೌಚಾಲಯಗಳನ್ನು ಕೂಡಲೇ ದುರಸ್ಥಿ ಮಾಡಲು ಆಗ್ರಹ

Demand for immediate repair of the communal toilets in the 7th ward...

Screenshot 2025 10 09 18 01 27 09 E307a3f9df9f380ebaf106e1dc980bb68095822295911611320 300x169

ಗಂಗಾವತಿ:ಗುರವಾರ ಮೆಹಬೂಬ್ ನಗರ ನಾಗರಿಕರ ಹೋರಾಟ ಸಮಿತಿ ನೇತೃತ್ವದಲ್ಲಿ ಗಂಗಾವತಿಯ ಮೆಹಬೂಬ್ ನಗರದಲ್ಲಿರುವ  ಒಟ್ಟು ಮೂರು, ಮಹಿಳೆಯರ ಸಾಮೂಹಿಕ ಶೌಚಾಲಯಗಳನ್ನು ಕೂಡಲೇ ದುರಸ್ಥಿ ಮಾಡಿ, ಉಪಯೋಗಯೋಗ್ಯ ಮಾಡಬೇಕು ಮತ್ತು ಅವುಗಳ ನಿರ್ವಹಣೆ ಸರಿಯಾಗಿ ನಡೆಯಬೇಕು.. ಅದೇ ರೀತಿ ಇತ್ತೀಚಿಗೆ ವಾರ್ಡ್ 7 ರಲ್ಲಿ ಹರಿಯುವ ದುರುಗಮ್ಮ ಹಳ್ಳಕ್ಕೆ  4 ವರ್ಷದ ಮಗು ಬಿದ್ದು ಜೀವ ಕಳೆದುಕೊಂಡಿದೆ.. ಹಳ್ಳದ ರಸ್ತೆಯ ಎರಡು ಕಡೆ ತಡೆ ಗೋಡೆಗಳನ್ನು ನಿರ್ಮಿಸಬೇಕು ಮತ್ತು ಗುಂಡಿ ಬಿದ್ದಿರುವ ರಸ್ತೆಗಳನ್ನು ತಕ್ಷಣವೇ ಸರಿಪಡಿಸಬೇಕೆಂದು ಮನವಿ ಮಾಡಲಾಯಿತು… ಮನವಿ ಸ್ವೀಕರಿಸಿದ ಪೌರಯುಕ್ತರಾದ ವಿರೂಪಾಕ್ಷ ಮೂರ್ತಿ ಸಕಾರಾತ್ಮಕವಾಗಿ  ಸ್ಪಂದಿಸಿದರು… ಈ ಸಂದರ್ಭದಲ್ಲಿ ಮೆಹಬೂಬ್ ನಗರ ನಿವಾಸಿ ಮತ್ತು ಯುವ ಮುಖಂಡರಾದ ಮೈನುದ್ದಿನ್, ಖಾಜಾ  ಹುಸೇನ್ ಹಾಗೂ ಹೋರಾಟಗಾರರಾದ ಶರಣು ಪಾಟೀಲ್,  ಇದ್ದರು…

ಜಾಹೀರಾತು

About Mallikarjun

Check Also

whatsapp image 2025 11 15 at 6.04.03 pm

ಮಕ್ಕಳ ದಿನಾಚರಣೆ ಅಂಗವಾಗಿ ವೇಷಭೂಷಣದಿಂದ ಗಮನ ಸೆಳೆದ ಸರ್ಕಾರಿ ಶಾಲೆ ಹೊಸಳ್ಳಿ

ಮಕ್ಕಳ ದಿನಾಚರಣೆ ಅಂಗವಾಗಿ ವೇಷಭೂಷಣದಿಂದ ಗಮನ ಸೆಳೆದ ಸರ್ಕಾರಿ ಶಾಲೆ ಹೊಸಳ್ಳಿ Government School Hosalli attracts attention with …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.