Breaking News

ವಕ್ಫ್ ಆಸ್ತಿಗಳನ್ನು ಉಮೀದ್ ಪೋರ್ಟಲ್‌ನಲ್ಲಿ ನೋಂದಾಯಿಸಲು ಸೂಚನ

The short URL of the present article is: https://kalyanasiri.in/ncbb
Instructions to register Waqf properties on Umeed portal

ಕೊಪ್ಪಳ ಅಕ್ಟೋಬರ್ 28 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಸುತ್ತೋಲೆಯಂತೆ ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳ ಅಧ್ಯಕ್ಷರು, ಮುತವಲ್ಲಿಗಳು, ಆಡಳಿತಾಧಿಕಾರಿಗಳು ತಕ್ಷಣವೇ ತಮ್ಮ ವಕ್ಫ್ ಆಸ್ತಿಗಳ ದಾಖಲೆಗಳನ್ನು ಉಮೀದ್ ಪೋರ್ಟಲ್‌ನಲ್ಲಿ ನೋಂದಣಿ ಮಾಡುವಂತೆ ಸೂಚಿಸಿದೆ.
UMEED     ಪೋರ್ಟಲ್  https://umeed.minorityaffairs.gov.in/signin     ನಲ್ಲಿ ಮೇಕರ್ ಆಗಿ ನೋಂದಣಿ ಮಾಡಿ, ತಮ್ಮ ಸಂಬAಧಪಟ್ಟ ವಕ್ಫ್ ಸಂಸ್ಥೆಯ ಎಲ್ಲಾ ವಕ್ಫ್ ಆಸ್ತಿಗಳ ದಾಖಲೆಗಳನ್ನು 30 ದಿನಗಳ ಒಳಗಾಗಿ ಕಡ್ಡಾಯವಾಗಿ ಅಪ್ಲೋಡ್ ಮಾಡಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ವಕ್ಫ್ ಕಚೇರಿಗೆ ಸಂಪರ್ಕಿಸುವAತೆ ಜಿಲ್ಲಾ ವಕ್ಫ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
The short URL of the present article is: https://kalyanasiri.in/ncbb

About Mallikarjun

Check Also

ನವೆಂಬರ್ 1 ರಂದು ಜಿಲ್ಲಾ ಕೇಂದ್ರದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

70th Karnataka Rajyotsava Day celebrated at the district headquarters on November 1 ಕೊಪ್ಪಳ ಅಕ್ಟೋಬರ್ 28 …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.