ಕಲ್ಯಾಣಸಿರಿ ವಿಶೇಷ

ಮಕ್ಕಳ ದಿನಾಚರಣೆ ಅಂಗವಾಗಿ ವೇಷಭೂಷಣದಿಂದ ಗಮನ ಸೆಳೆದ ಸರ್ಕಾರಿ ಶಾಲೆ ಹೊಸಳ್ಳಿ

ಮಕ್ಕಳ ದಿನಾಚರಣೆ ಅಂಗವಾಗಿ ವೇಷಭೂಷಣದಿಂದ ಗಮನ ಸೆಳೆದ ಸರ್ಕಾರಿ ಶಾಲೆ ಹೊಸಳ್ಳಿ

Government School Hosalli attracts attention with its costume as part of Children’s Day celebrations

ಗಂಗಾವತಿ: ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಳ್ಳಿ ಯಲ್ಲಿ ನವಂಬರ್ 14ರಂದು ಪಂಡಿತ್ ಜವಾಹರ ಲಾಲ್‌ನೆಹರು ಮಕ್ಕಳ ದಿನಾಚರಣೆಯನ್ನು ಅಂಗವಾಗಿ ಹಮ್ಮಿಕೊಂಡಿದ್ದು ಸಂಸ್ಕೃತ ಕಾರ್ಯಕ್ರಮಗಳು ಮಹನೀಯರ ಮಹಾತ್ಮರ ವೇಷಭೂಷಣದಿಂದ ನೃತ್ಯ ಮಾಡುವುದರ ಮೂಲಕ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿದೆ ಈ ಸಂದರ್ಭದಲ್ಲಿ ಮಾತನಾಡಿದ, ಮಹಾದೇವಪ್ಪ ಮೋಟಿ ಅವರು ಮಾತನಾಡಿ ಮಕ್ಕಳ ಕಲಿಕೆಯಲ್ಲಿ ಶಿಕ್ಷಕರು ಎಷ್ಟು ಮುಖ್ಯವೋ ಹಾಗೆ ಪೋಷಕರು ಅಷ್ಟೇ ಜವಾಬ್ದಾರಿಯತರು ಎಂಬುದನ್ನ ತಿಳಿಸಿದರು.
ಶಾಲೆಯ ಶಿಕ್ಷಕಿಯಾದ ಪ್ರಭಾವತಿಯವರು ಸರ್ಕಾರದ ಪ್ರೋತ್ಸಾಹದಾಯಕ ಯೋಜನೆಗಳ ಕುರಿತು ಹಾಗೂ ಮಕ್ಕಳ ರಕ್ಷಣೆ ಇರುವ ಕಾಯ್ದೆಗಳ ಕುರಿತು ಸವಿಸ್ತಾರವಾಗಿ ವಿವರಿಸಿದರು. ಈ ಸಂದರ್ಭದಲ್ಲಿ ಎಸ್.ಡಿ..ಎಂ. ಸಿ.ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸರ್ವ ಸದಸ್ಯರು, ಮತ್ತು ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರಪ್ಪ , ಲಕ್ಷ್ಮಪ್ಪ , ಮೂಕಪ್ಪ , ಯಂಕಪ್ಪ , ಹನುಮಂತಪ್ಪ
ಹಾಗೂ ಶಾಲೆಯ ಶಿಕ್ಷಕರಿಂದ ಮತ್ತು ಊರಿನ ಪೋಷಕರು ಮುದ್ದು ಮಕ್ಕಳು ಭಾಗವಹಿಸಿದರುಕಾರ್ಯಕ್ರಮದ ನಿರೂಪಕರಾಗಿ ಬಾರಿಕರ ಪಂಪಾಪತಿ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

11 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

11 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

11 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

11 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

12 hours ago