೯ನೇ ರಾಷ್ಟçಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ.

೯ನೇ ರಾಷ್ಟçಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ.

Outstanding achievement by students of BL Bulls Karate Institute in the 9th National Level Karate Competition.

ಗಂಗಾವತಿ: ನವೆಂಬರ್-೨೩ ರಂದು ೯ನೇ ರಾಷ್ಟçಮಟ್ಟದ ಕರಾಟೆ ಚಾಂಪಿಯನ್‌ಶಿಪ್ ತುಮಕೂರಿನ ಯುನಿವರ್ಸಿಟಿ ಕಾಲೇಜ್‌ನ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸಭಾಂಗಣದಲ್ಲಿ ಕರಾಟೆ ಮುಖ್ಯ ಪ್ರಖ್ಯಾತ ತರಬೇತುದರಾದ ಹಾಗೂ ಲಯನ್ಸ್ ಮಾರ್ಷಲ್ ಆರ್ಟ್ಸ್ ಸಂಸ್ಥೆ ನಿರ್ವಾಹಕರಾದ ಪ್ರಕಾಶ್‌ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಸ್ಪರ್ಧೆಯಲ್ಲಿ ವಿವಿಧ ಜಿಲ್ಲೆಯಿಂದ ೭೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅದರಂತೆ ಗಂಗಾವತಿಯ ಪ್ರತಿಷ್ಠಿತ ಕರಾಟೆ ತರಬೇತಿ ಸಂಸ್ಥೆಯಾದ ಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ೧೬ ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಅದರಲ್ಲಿ ಹರಣಿ ಕಟಾ ಮತ್ತು ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ಆಹಾನ್ ಕಟಾ ಮತ್ತು ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ಚಿನ್ನು ಕಟಾ ಮತ್ತು ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ರೆಹಾನ್ ಕಟಾ ಮತ್ತು ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ಆಕಾಂಕ್ಷ ಕಟಾ ಮತ್ತು ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ಅಬುಬಕರ್ ಕಟಾ ಮತ್ತು ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ವರ್ಷಕ್ ಗೌಡ ಕಟಾ ಮತ್ತು ಕುಮುಟೆಯ ವಿಭಾಗದಲ್ಲಿ ದ್ವಿತೀಯ ಸ್ಥಾನ, ಮುದಾಸೀರ್ ಕಟಾ ಮತ್ತು ಕುಮುಟೆಯ ವಿಭಾಗದಲ್ಲಿ ದ್ವಿತೀಯ ಸ್ಥಾನ, ಪ್ರಣವಿ ಕಟಾ ಮತ್ತು ಕುಮುಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ, ಅನ್ವಿತಾ ಕಟಾ ಮತ್ತು ಕುಮುಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ, ಯಷಿಕಾ ಕಟಾ ವಿಭಾಗದಲ್ಲಿ ತೃತೀಯ ಮತ್ತು ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ಅಬ್ರಾರ್ ಕಟಾ ವಿಭಾಗದಲ್ಲಿ ದ್ವಿತೀಯ ಕುಮುಟೆಯ ವಿಭಾಗದಲ್ಲಿ ತೃತೀಯ ಸ್ಥಾನ, ದಿಲೀಪ್ ಕಟಾ ವಿಭಾಗದಲ್ಲಿ ಮತ್ತು ಕುಮುಟೆಯ ವಿಭಾಗದಲ್ಲಿ ತೃತೀಯ ಸ್ಥಾನ, ಅಗಸ್ತö್ಯ ಕಟಾ ಮತ್ತು ಕುಮುಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ, ಪೃಥ್ವಿ ಕಟಾ ವಿಭಾಗದಲ್ಲಿ ದ್ವಿತೀಯ ಮತ್ತು ಕುಮುಟೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಅಮೋಘ ಸಾಧನೆ ಮಾಡಿದ್ದಾರೆ.
ಸಂಸ್ಥೆಯ ತರಬೇತಿದಾರರಾದ ಮಂಜುನಾಥ ಮಾತನಾಡಿ ಈಗಿನ ಮಕ್ಕಳಿಗೆ ಆತ್ಮಸ್ಥೆöÊರ್ಯ, ಧೈರ್ಯ, ಮಕ್ಕಳಲ್ಲಿರುವಂತಹ ಪ್ರತಿಭೆಯನ್ನು ಹೊರತರಲು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು, ಅಂದಾಗ ಮಕ್ಕಳಲ್ಲಿರುವಂತಹ ಭಯ ಹೋಗಲಾಡಿಸುವುದಕ್ಕೆ ಒಳ್ಳೆಯ ಅವಕಾಶ ಮತ್ತು ಸಾಧನೆ ಮಾಡೋದಕ್ಕೆ ಒಂದು ಒಳ್ಳೆಯ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರಾಟೆ ತರಬೇತಿದರಾದ ಫಯಾಜ್, ಪ್ರಜ್ವಲ್ ಮತ್ತು ಕರಾಟೆ ವಿದ್ಯಾರ್ಥಿಗಳ ಪಾಲಕರಾದ ಕೆ ಮಂಜುನಾಥ್. ರಾಮಕೃಷ್ಣ, ಲಕ್ಷಿö್ಮÃ ಮತ್ತತರರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago