Kumari Vaishnavi of Sri Kottureshwara Samyukta Pre-University College was selected for the state level in the divisional level cultural lyric competition.ವಿಭಾಗೀಯ ಮಟ್ಟದ ಸಾಂಸ್ಕೃತಿಕ ಭಾವಗೀತೆ ಸ್ಪರ್ಧೆಯಲ್ಲಿ ಶ್ರೀ ಕೊಟ್ಟೂರೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನ ಕುಮಾರಿ ವೈಷ್ಣವಿ ರಾಜ್ಯಮಟ್ಟಕ್ಕೆ ಆಯ್ಕೆ.

ಗಂಗಾವತಿ: ನಗರದ ಶ್ರೀಕೊಟ್ಟೂರೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯು ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಕುಮಾರಿ ವೈಷ್ಣವಿ ಇವರು ಡಿಸೆಂಬರ್-೨ ರಂದು ಬಸವಕಲ್ಯಾಣದಲ್ಲಿ ನಡೆದ ವಿಭಾಗೀಯ ಮಟ್ಟದ ಪದವಿಪೂರ್ವ ಕಾಲೇಜುಗಳ ಸಾಂಸ್ಕೃತಿಕ ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಈ ವಿದ್ಯಾರ್ಥಿನಿಗೆ ಸಂಘದ ಸಂಘದ ಸರ್ವ ಸದಸ್ಯರು, ಕಾಲೇಜಿನ ಪ್ರಾಚಾರ್ಯರಾದ ಚಂದ್ರಶೇಖರ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
Kalyanasiri Kannada News Live 24×7 | News Karnataka