Kumari Vaishnavi of Sri Kottureshwara Samyukta Pre-University College was selected for the state level in the divisional level cultural lyric competition. ವಿಭಾಗೀಯ ಮಟ್ಟದ ಸಾಂಸ್ಕೃತಿಕ ಭಾವಗೀತೆ ಸ್ಪರ್ಧೆಯಲ್ಲಿ ಶ್ರೀ ಕೊಟ್ಟೂರೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನ ಕುಮಾರಿ ವೈಷ್ಣವಿ ರಾಜ್ಯಮಟ್ಟಕ್ಕೆ ಆಯ್ಕೆ.
ಗಂಗಾವತಿ: ನಗರದ ಶ್ರೀಕೊಟ್ಟೂರೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯು ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಕುಮಾರಿ ವೈಷ್ಣವಿ ಇವರು ಡಿಸೆಂಬರ್-೨ ರಂದು ಬಸವಕಲ್ಯಾಣದಲ್ಲಿ ನಡೆದ ವಿಭಾಗೀಯ ಮಟ್ಟದ ಪದವಿಪೂರ್ವ ಕಾಲೇಜುಗಳ ಸಾಂಸ್ಕೃತಿಕ ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಈ ವಿದ್ಯಾರ್ಥಿನಿಗೆ ಸಂಘದ ಸಂಘದ ಸರ್ವ ಸದಸ್ಯರು, ಕಾಲೇಜಿನ ಪ್ರಾಚಾರ್ಯರಾದ ಚಂದ್ರಶೇಖರ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…