Progress review meeting of SCP, TSP projects on December 10 ಕೊಪ್ಪಳ ಡಿಸೆಂಬರ್ 08 (ಕರ್ನಾಟಕ ವಾರ್ತೆ): ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ 2013 ರನ್ವಯ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಕೊಪ್ಪಳ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ -2025 ರ ಪ್ರಗತಿ ಪರಿಶೀಲನಾ (ಜಿಲ್ಲಾ ಮೇಲ್ವಿಚಾರಣ ಸಮಿತಿ) ಸಭೆಯನ್ನು ಡಿಸೆಂಬರ್ 10 ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಂಬAಧಿಸಿದ ಎಲ್ಲಾ ಇಲಾಖೆಗಳ ಅನುಷ್ಠಾನ ಅಧಿಕಾರಿಗಳು 2025ರ ಅಕ್ಟೋಬರ್ ಅಂತ್ಯದವರೆಗಿನ ಸಂಪೂರ್ಣ ಪ್ರಗತಿ ವರದಿಯೊಂದಿಗೆ ಈ ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಕರ್ನಾಟಕ ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆ ಅಧಿನಿಯಮ 2013ರ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…