ಡಿ.16 ರಂದು ಡಾಕ್ ಅದಾಲತ್

ಡಿ.16 ರಂದು ಡಾಕ್ ಅದಾಲತ್
Doc Adalat on December 16th

ಕೊಪ್ಪಳ ಡಿಸೆಂಬರ್ 11, (ಕರ್ನಾಟಕ ವಾರ್ತೆ): ವಿಭಾಗೀಯ ಮಟ್ಟದ ಡಾಕ್ ಅದಾಲತ್ ಅನ್ನು ಅಂಚೆ ಕಚೇರಿಗಳ ಅಧೀಕ್ಷಕರು, ಕೊಪ್ಪಳ ವಿಭಾಗ, ಕೊಪ್ಪಳ ಇವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 16 ರಂದು ಬೆಳಿಗ್ಗೆ 10 ಗಂಟೆಗೆ ನಡೆಸಲಾಗುವುದು.
ಸಾರ್ವಜನಿಕರು ಅಂಚೆ ಸೇವೆಗಳ ಬಗ್ಗೆ ತಮ್ಮ ದೂರುಗಳನ್ನು ಸಂಬAಧಪಟ್ಟ ಪೋಸ್ಟ್ ಮಾಸ್ಟರ್, ಸಬ್ ಪೋಸ್ಟ್ ಮಾಸ್ಟರ್ ಮೂಲಕ ಡಾಕ್ ಅದಾಲತ್, ಅಂಚೆ ಕಚೇರಿಗಳ ಅಧೀಕ್ಷಕರು, ಕೊಪ್ಪಳ ವಿಭಾಗ, ಕೊಪ್ಪಳ-583231 ವಿಳಾಸಕ್ಕೆ ಡಿಸೆಂಬರ್ 14 ರ ಬೆಳಿಗ್ಗೆ 10 ಗಂಟೆಯೊಳಗೆ ಸಲ್ಲಿಸಬೇಕು ಎಂದು ಕೊಪ್ಪಳ ವಿಭಾಗೀಯ ಅಂಚೆ ಕಚೇರಿಗಳ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

39 seconds ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

20 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

20 hours ago