ಕೊಪ್ಪಳ ನಗರಸಭೆಯ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ.‌ ಸುರೇಶ ಇಟ್ನಾಳ ಅಧಿಕಾರ ಸ್ವೀಕಾರ

Mallikarjun
0 Min Read
ಜಾಹೀರಾತು
ಕೊಪ್ಪಳ ನಗರಸಭೆಯ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ.‌ ಸುರೇಶ ಇಟ್ನಾಳ ಅಧಿಕಾರ ಸ್ವೀಕಾರ

Deputy Commissioner Dr. Suresh Itna assumes office as the Administrative Officer of Koppal Municipal Council
ಕೊಪ್ಪಳ , ಡಿಸೆಂಬರ್ 17 (ಕರ್ನಾಟಕ ವಾರ್ತೆ): ಕೊಪ್ಪಳ ನಗರಸಭೆ ಆಡಳಿತಾವಧಿ ಮುಕ್ತಾಯಗೊಂಡ ಕಾರಣ ಕೊಪ್ಪಳ ನಗರಸಭೆಯ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ.‌ ಸುರೇಶ ಬಿ. ಇಟ್ನಾಳ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರು ಸೇರಿದಂತೆ ನಗರಸಭೆಯ ಇತರೆ ಅಧಿಕಾರಿ, ಸಿಬ್ಬಂದಿಗಳು ಹಾಗೂ ಮತ್ತಿತರರು.
Total Views: 0
Share This Article