Shekhar Gowda Ramatnal's Koppal district tour program on December 18th ಕೊಪ್ಪಳ ಡಿಸೆಂಬರ್ 17, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ಅವರು ಡಿಸೆಂಬರ್ 18 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅAದು ಅವರು ಜಿಲ್ಲೆಯ ವಿವಿಧ ಶಾಲೆ, ಅಂಗನವಾಡಿ, ಗ್ರಾಮ ಪಂಚಾಯತ್, ವಸತಿ ನಿಲಯ, ಮಕ್ಕಳ ಪಾಲನಾ ಸಂಸ್ಥೆಗಳಿಗೆ ಭೇಟಿ ಮತ್ತು ಪರಿಶೀಲನೆ ನಡೆಸುವರು ಹಾಗೂ ಗಂಗಾವತಿ ತಾಲ್ಲೂಕಿನ ಶ್ರೀರಾಮನಗರದಲ್ಲಿರುವ ವಿದ್ಯಾನಿಕೇನ ಪಬ್ಲಿಕ್ ಶಾಲೆಯಲ್ಲಿ ಜರುಗುವ ಮಕ್ಕಳ ಹಕ್ಕುಗಳು, ಮಕ್ಕಳಿಗೆ ಸಂಬAಧಿಸಿದ ಕಾನೂನುಗಳು ಹಾಗೂ ಮಕ್ಕಳ ಸುರಕ್ಷತೆ ಕುರಿತು ನಡೆಯುವ ಮಕ್ಕಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಗಂಗಾವತಿ ತಾಲ್ಲೂಕಿನ ವಿವಿಧ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…