‘ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ’! ತಹಶೀಲ್ದಾರ್ ವಿರುದ್ಧ ಮಾಗಡಿ ಶಾಸಕ ಬಾಲಕೃಷ್ಣ ಗರಂ

I will beat you with slippers from the people'! Magadi MLA Balakrishna Garam against the Tahsildar

ಮಾಗಡಿ ತಾಲೂಕು ಪಂಚಾಯತಿಯಲ್ಲಿ ನಡೆದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಶಾಸಕ ಹೆಚ್.ಸಿ ಬಾಲಕೃಷ್ಣ ಅವರು ತಹಶೀಲ್ದಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ’! ತಹಶೀಲ್ದಾರ್ ವಿರುದ್ಧ ಮಾಗಡಿ ಶಾಸಕ ಬಾಲಕೃಷ್ಣ ಗರಂ

ಬೆಂಗಳೂರುದಕ್ಷಿಣ:ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ (Public Grievance Meeting) ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ (H.C Balakrishna) ತಹಶೀಲ್ದಾರ್ (Tahsildar) ಅವರನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಗಡಿಯ ತಾಲೂಕು ಪಂಚಾಯತಿಯಲ್ಲಿ ನಡೆದ ಸಭೆಯಲ್ಲಿ ಮಾಗಡಿ ತಹಶೀಲ್ದಾರ್ ಡಿ.ಪಿ. ಶರತ್ ಕುಮಾರ್ ವಿರುದ್ಧ ಶಾಸಕ ಹೆಚ್.ಸಿ.ಬಾಲಕೃಷ್ಣ ಗರಂ ಆಗಿದ್ದಾರೆ. ಜನರಿಂದ ಚಪ್ಪಳಿಯಲ್ಲಿ ಹೊಡೆಸುತ್ತೇನೆ ಎಂದು ತಹಶೀಲ್ದಾರ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

3 hours ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

22 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

22 hours ago