ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಪೂರೈಕೆಗೆ ಅರ್ಜಿ ಆಹ್ವಾನ

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಪೂರೈಕೆಗೆ ಅರ್ಜಿ ಆಹ್ವಾನ

Applications invited for supply of cleaning staff in courts

ಕೊಪ್ಪಳ ಜನವರಿ 07 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸಲು ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಯನ್ನು ನೇಮಿಸಲು ಸರ್ವೀಸ್ ಕಾಂಟ್ರ್ಯಾಕ್ಟ್ಗಾಗಿ ನೋಂದಾಯಿತ ಅರ್ಹ ಸಂಸ್ಥೆಗಳಿಂದ ಇ-ಟೆಂಡರ್ ಅನ್ನು ಕೆಪಿಪಿಪಿ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ದಿನಾಂಕ: 17-01-2026ರ ಸಾಯಂಕಾಲ 4 ಗಂಟೆಯೊಳಗೆ ಸಲ್ಲಿಸಬೇಕು. ಅರ್ಹ ಸಂಸ್ಥೆಗಳು ತಮ್ಮ ಅರ್ಜಿಯನ್ನು ಕೆಪಿಪಿಪಿ ಪೋರ್ಟಲ್ ವೆಬ್‌ಸೈಟ್ https://kppp.karnataka.gov.in ಟೆಂಡರ್ ರೆಫರೆನ್ಸ್ ನಂ: HCK/2025-26/SE0110/CALL-2 ಮೂಲಕ ಅರ್ಜಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಮುಖ್ಯ ಆಡಳಿತಾಧಿಕಾರಿಗಳು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕೊಪ್ಪಳ ಇವರನ್ನು ಕಾರ್ಯಾಲಯದ ಅವಧಿಯಲ್ಲಿ ಸಂಪರ್ಕಿಸಬಹುದು ಎಂದು ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಕಟಣೆ ತಿಳಿಸಿದೆ.
Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago