ಶಿವರಾಜ ಅವರಿಗೆ ಪಿಎಚ್.ಡಿ ಪದವಿ ಪ್ರದಾನ
Shivaraja awarded PhD degree ಬೆಂಗಳೂರು: ಜ. 08: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮೂಡಲಗುಂಡ ಗ್ರಾಮದ ನಿವಾಸಿಯಾದ ಶ್ರೀ ಅಯ್ಯಪ್ಪ ಮತ್ತು ಶ್ರೀಮತಿ ಶಿವಮ್ಮ ದಂಪತಿಯ ಹಿರಿಯ ಪುತ್ರನಾದ ಶಿವರಾಜ ರವರು ಬೆಂಗಳೂರು ವಿಶ್ವವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ಶಿವರಾಜ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಸಮತಾ ಬಿ. ದೇಶಮಾನೆ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ಮಕ್ಕಳ ಅಪೌಷ್ಟಿಕತೆ ಕುರಿತು: ಒಂದು ಸಮಾಜಶಾಸ್ತ್ರೀಯ ಅಧ್ಯಯನ” (ವಿಶೇಷವಾಗಿ ರಾಯಚೂರು ಜಿಲ್ಲೆಯನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…