ಫಾತಿಮಾ ಶೇಖ್ ಇವರ ಜಯಂತಿ ಆಚರಣೆ

ಫಾತಿಮಾ ಶೇಖ್ ಇವರ ಜಯಂತಿ
ಆಚರಣೆ

Fatima Sheikh's birth anniversary celebration

ಗಂಗಾವತಿ: ಮೊದಲ ಮುಸ್ಲಿಂ ಮಹಿಳಾ ಶಿಕ್ಷಕಿಯಾದ ಫಾತಿಮಾ ಶೇಖ್
ಅವರ ಜಯಂತಿ ಆಚರಣೆಯನ್ನು ಜನೇವರಿ-೯ ರಂದು ನಗರದ ಬಸ್ನಿಲ್ದಾಣ ಹತ್ತಿರ ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿರುವ ಕೊಪ್ಪಳ ಜಿಲ್ಲಾ ಕಟ್ಟಡಮತ್ತು ಇತರೆ ನಿಮಾಣ ಕಾರ್ಮಿಕರ ಸಂಘದ ಕಾರ್ಯಾಲಯದಲ್ಲಿ
ಮಾಡಲಾಯಿತು ಎಂದು ಸಂಘದ ಗಂಗಾವತಿ ತಾಲೂಕ ಅಧ್ಯಕ್ಷರಾದಚಾಂದ್‌ಪಾಷಾ ತಿಳಿಸಿದರು.
ಈ ಸಂದರ್ಭದಲ್ಲಿ ಕ್ರಾಂತಿಚಕ್ರ ಬಳಗದ ಅಧ್ಯಕ್ಷರಾದ
ಭಾರಧ್ವಾಜ್, ಸಂಘದ ಜಿಲ್ಲಾ ಪ್ರದಾನ ಕಾರ್ಯದರ್ಶಿ ಮಹೆಬೂಬಸಾಬ್ ಲಾಠಿ
ಯವರು ಫಾತಿಮಾ ಶೇಖ್ ಅವರ ಹೋರಾಟಗಳ ಬಗ್ಗೆಮಾತನಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷರಾದ ಇಬ್ರಾಹಿಂ ಮೇಸ್ತಿç,
ಗಂಗಾವತಿ ತಾಲೂಕು ಕಾರ್ಯದರ್ಶಿಯಾದ ನಿರುಪಾದಿ ಭೋವಿ,ಸದಸ್ಯರಾದ ಮುದ್ದೇಶಿ ಮೇಸ್ತಿç, ಅಬ್ಬಾಸ್ ಅಲಿ ಸೇರಿದಂತೆ ಇನ್ನಿತರರು
ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago