ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

Application Invitation for the post of Devadasi Rehabilitation Project Officer

ಕೊಪ್ಪಳ ಜನವರಿ 13, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ದೇವದಾಸಿ ಪುನರ್ವಸತಿ ಯೋಜನೆಯಡಿ 2025-26ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ಖಾಲಿ ಇರುವ ಯೋಜನಾಧಿಕಾರಿ 1 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಎಂ.ಎಸ್.ಡಬ್ಲೂö್ಯ., ಎಂ.ಎ, ಎಂ.ಎ ಸೋಶಿಯಾಲಜಿ, ಎಂ.ಎಸ್‌ಸಿ ಸೈಕಾಲಜಿ ವಿದ್ಯಾರ್ಹತೆ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಹಾಗೂ ನಿವೃತ್ತ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅರ್ಜಿ ಸಲ್ಲಿಸಬಹುದು. 65 ವಯಸ್ಸಿನೊಳಗಿರುವ ನಿವೃತ್ತ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಜನವರಿ 23 ಕೊನೆಯ ದಿನವಾಗಿದ್ದು, ಆಸಕ್ತರು ಯೋಜನಾಧಿಕಾರಿಗಳ ಕಚೇರಿ, ದೇವದಾಸಿ ಪುನರ್ವಸತಿ ಯೋಜನೆ, ಮಳಿಗೆ ಸಂಖ್ಯೆ:29, ನಗರಾಭಿವೃದ್ಧಿ ಪ್ರಾಧಿಕಾರ ಹೊಸಪೇಟೆ ರಸ್ತೆ, ಕೊಪ್ಪಳದಲ್ಲಿ ಅರ್ಜಿಗಳನ್ನು ಪಡೆದು ತಮ್ಮ ನಿಗದಿತ ವಿದ್ಯಾರ್ಹತೆಯ ದಾಖಲಾತಿಗಳು ಹಾಗೂ ಅನುಭವದ ಮೂಲ ಪ್ರಮಾಣ ಪತ್ರಗಳೊಂದಿಗೆ ಕಚೇರಿ ಸಮಯದಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

10 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

11 hours ago