ಶಾಲೆಯಲ್ಲಿ ಶೇ.100 ದಾಖಲಾತಿ ಇರುವಂತೆ ನೋಡಿಕೊಳ್ಳಿವಡ್ಡರಹಟ್ಟಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಛಲವಾದಿ ಸೂಚನೆ
Development Officer Suresh Chalawadi instructs to ensure 100% enrollment in schools ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯತಿಯ ಹಳೆ ಕಟ್ಟಡದ ಸಭಾಭವನದಲ್ಲಿ ಇತ್ತೀಚೆಗೆ ಶಿಕ್ಷಣ ಪಡೆ ಹಾಗೂ ಗ್ರಾಮೀಣ ಅಂಗವಿಕಲರ ಪುನರ್ವಸತಿ ಕಾರ್ಯಕ್ರಮ ಅನುಷ್ಠಾನದ ಪರಿಶೀಲನಾ ಸಮಿತಿ ರಚನಾ ಸಭೆಯನ್ನು ಹಮ್ಮಿಕೊಂಡು, ಸಮಿತಿಗಳನ್ನು ರಚನೆ ಮಾಡಲಾಯಿತು.
ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ ಛಲವಾದಿ ಅವರು ಮಾತನಾಡಿ, 6 ರಿಂದ 14 ವರ್ಷಗಳ ಶಾಲಾ ಶಿಕ್ಷಣವನ್ನು ಪಡೆಯುವುದು ಮೂಲಭೂತ ಹಕ್ಕಾಗಿರುತ್ತದೆ. ರಚನೆಗೊಂಡ ಶಿಕ್ಷಣ ಪಡೆಯಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸುವ ಕಾರ್ಯವಾಗಬೇಕು. ನಂತರ ಮಕ್ಕಳು ನಿರಂತರ ಕಲಿಕೆಯಲ್ಲಿ
ತೊಡಗಿಸಿಕೊಳ್ಳುವಲ್ಲಿ ಶಿಕ್ಷಕರ ಪಾತ್ರ ಹೆಚ್ಚಿರುತ್ತದೆ. ಶಾಲೆಯಲ್ಲಿ ಶೇ.100 ದಾಖಲಾತಿ ಇರುವಂತೆ ನೋಡಿಕೊಳ್ಳಬೇಕು ಎಂದರು.
ವಿವಿಧ ಯೋಜನೆಗಳಲ್ಲಿ ವಿಕಲಚೇತನರಿಗೆ ಇರುವ ಸೌಲಭ್ಯಗಲ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಬೇಕು. ಜೊತೆಗೆ ವಿಕಲಚೇತನರ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…