ಫೆ.2 ರಂದು ಜಿಲ್ಲಾ ಮಟ್ಟದ ಕೆ.ಡಿ.ಪಿ ಸಭೆ
District level KDP meeting on 2nd
ಕೊಪ್ಪಳ ಜನವರಿ 28, (ಕರ್ನಾಟಕ ವಾರ್ತೆ): ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ(20 ಅಂಶಗಳು ಸೇರಿದಂತೆ) 2025-26ನೇ ಸಾಲಿನ 3ನೇ ತ್ರೆöÊಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯನ್ನು ಫೆಬ್ರವರಿ 2 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ವಹಿಸಿಕೊಳ್ಳುವರು. ಆದ್ದರಿಂದ ಸಂಬAಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಸಭೆಗೆ ಖುದ್ದಾಗಿ ಅಗತ್ಯ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…