Revised tour program of Dr. Nagalakshmi Chaudhary, Chairperson of the State Women's Commission ಫೆ.7 ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ
ಕೊಪ್ಪಳ ಫೆಬ್ರವರಿ 03, (ಕರ್ನಾಟಕ ವಾರ್ತೆ): ಜವಾಹರ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿನಲ್ಲಿ 9ನೇ ಮತ್ತು 11ನೇ ತರಗತಿಯ ಪ್ರವೇಶಕ್ಕಾಗಿ ಫೆಬ್ರವರಿ 7 ರಂದು ಈಗಾಗಲೇ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ.
9ನೇ ತರಗತಿ ಪ್ರವೇಶಕ್ಕಾಗಿ ರೂಲ್ ನಂಬರ್ 159219 ನಿಂದ 159732 ರವರೆಗೆ ಕುಕನೂರಿನ ಪಿ.ಎಮ್. ಶ್ರೀ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ. 11ನೇ ತರಗತಿ ಪ್ರವೇಶಕ್ಕಾಗಿ ರೂಲ್ ನಂಬರ್ 146981 ನಿಂದ 147268 ರವರೆಗೆ ಕುಕನೂರಿನ ಎಸ್.ಎಫ್.ಎಸ್. ಹೈಸ್ಕೂಲಿನಲ್ಲಿ ಹಾಗೂ ರೂಲ್ ನಂಬರ್ 147269 ನಿಂದ 147483 ರವರೆಗೆ ಕುಕನೂರಿನ ವಿದ್ಯಾನಂದ ಗುರುಕುಲ (ಹೈಸ್ಕೂಲು ಸೆಕ್ಷನ್) ದಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ.
ಈಗಾಗಲೇ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಿದ ವಿದ್ಯಾರ್ಥಿಗಳು ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿಕೊಂಡು ಫೆಬ್ರವರಿ 7 ರಂದು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬೇಕೆಂದು ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…