ಹಿರಿಯ ಪತ್ರಕರ್ತ ಅಪ್ಪಾರಾವ್ ಬಿರಾದಾರ್ ಇನ್ನಿಲ್ಲ
Senior journalist Apparao Biradar is no more ಕಲಬುರ್ಗಿ:ಹಿರಿಯ ಪತ್ರಕರ್ತ ಅಪ್ಪಾರಾವ್ ಬಿರಾದಾರ್ (80) ಇಂದು ಸಂಜೆ ನಿಧನೆ ಹೊಂದಿರುತ್ತಾರೆ. ಮೃತರ ಅಂತ್ಯಕ್ರಿಯೆ ಕಲಬುರ್ಗಿಯ ಕಮಲಾಪುರ ತಾಲ್ಲೂಕಿನ ಗೋಗಿ ((ಕೆ) ಗ್ರಾಮದಲ್ಲಿ ಫೆ. 10 ರಂದು ಮಧ್ಯಾಹ್ನ ನಡೆಯಲಿದೆ. ಮೃತರು ಹಿರಿಯ ಪತ್ರಕರ್ತ ಸಿದ್ದು ಬಿರಾದಾರ್ ಸೇರಿದಂತೆ ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. 1980 ರ ದಶಕದಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ ಗ್ರಾಮವಾಣಿ ಕನ್ನಡ ದಿನ ಪತ್ರಿಕೆಯ ಸಂಪಾದಕರಾಗಿ ಸುದೀರ್ಘವಾಗಿ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…