ಫೆ. 12 ರಂದು ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆ
Koppal Taluk Level Guarantee Schemes Committee Meeting on Feb. 12
ಕೊಪ್ಪಳ ಫೆಬ್ರುವರಿ 11 (ಕರ್ನಾಟಕ ವಾರ್ತೆ): ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯನ್ನು ಫೆಬ್ರವರಿ 12 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ತಾಲೂಕ ಪಂಚಾಯತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷರಾದ ಬಾಲಚಂದ್ರನ್ ಸ್ಯಾಮುವೆಲ್ ಅವರು ವಹಿಸಿಕೊಳ್ಳುವರು. ಸಭೆಗೆ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಗೂ ಹಿಂದಿನ ಸಭೆಯ ನಡವಳಿಗಳ ಪ್ರಕಾರ ಅಗತ್ಯ ಮಾಹಿತಿ ಹಾಗೂ ಪಾಲನಾ ವರದಿಯೊಂದಿಗೆ ಖುದ್ದಾಗಿ ಹಾಜರಾಗಬೇಕು ಎಂದು ಕೊಪ್ಪಳ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…