ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಕ್ಕೆನೂತನ ಪದಾಧಿಕಾರಿಗಳ ಆಯ್ಕೆ

ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಕ್ಕೆನೂತನ ಪದಾಧಿಕಾರಿಗಳ ಆಯ್ಕೆ

New office bearers elected for the Government Degree College Guest Lecturers Association
 

 

      ಗಂಗಾವತಿ: ಗಂಗಾವತಿ ತಾಲೂಕು ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಕ್ಕೆ ಬುಧವಾರ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

      ಅಧ್ಯಕ್ಷರಾಗಿ ಪವನ್‌ಕುಮಾರ್‌ ಗುಂಡೂರು, ಉಪಾಧ್ಯಕ್ಷರಾಗಿ ಶಿವಕುಮಾರ್ ಉಪಾಸಿ ಹಾಗೂ ಮುದುಕನಗೌಡ, ಕಾರ್ಯದರ್ಶಿಗಳಾಗಿ ಬಸವರಾಜ ಗೌಡನಬಾವಿ ಹಾಗೂ ಹುಸೇನ್ ಬಾಷಾ, ಸಂಘಟನಾ ಕಾರ್ಯದರ್ಶಿಗಳಾಗಿ ಎಸ್. ಎಸ್. ಖಾದ್ರಿ, ವಿನಯಕುಮಾರ ಪತ್ರಿಮಠ, ಭವಾನಿ, ಅಮರೇಶ ಹಾಗೂ ಅಜೀಜ್, ಖಜಾಂಚಿಯಾಗಿ ಹನುಮಂತ, ಮಾಧ್ಯಮ ಪ್ರತಿನಿಧಿಯಾಗಿ ಬಸವರಾಜ ಕರುಗಲ್ ಅವಿರೋಧವಾಗಿ ಆಯ್ಕೆಯಾದರು. ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಕಾದಂಬರಿ ದೇಶಪಾಂಡೆ, ಮಂಜಣ್ಣ ಪೂಜಾರ, ಸೋಮಶೇಖರ ಜೇಕೀನ್, ಕಳಕಪ್ಪ, ನಿರೋಷ, ಪಾಂಡುರಂಗ, ಜಗದೀಶ್, ಉಜ್ಜನಿ ಈಶ್ವರ, ಡಾ.ಮಂಜು.ಎನ್., ಡಾ.ಸತೀಶ್, ವಿಶ್ವನಾಥ ಅವರನ್ನು ಆಯ್ಕೆ ಮಾಡಲಾಯಿತು.

       ಅತಿಥಿ ಉಪನ್ಯಾಸಕರ ಶ್ರೇಯೋಭಿವೃದ್ಧಿಗೆ ಸಂಘ ಕಂಕಣಬದ್ಧವಾಗಿ ಶ್ರಮಿಸುವುದಾಗಿ ನೂತನ ಅಧ್ಯಕ್ಷ ಪವನ್‌ಕುಮಾರ್‌ ಗುಂಡೂರು ಈ ವೇಳೆ ತಿಳಿಸಿದರು.

———

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago