ಫೆ.17 ರಂದು ಎಚ್.ಎಂ.ರೇವಣ್ಣ ಅವರ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ
H.M. Revanna's Koppal district tour program on Feb. 17
ಕೊಪ್ಪಳ ಫೆಬ್ರವರಿ 16, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ.ರೇವಣ್ಣ ಅವರು ಫೆಬ್ರವರಿ 17 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅಧ್ಯಕ್ಷರು ಅಂದು ಬೆಳಿಗ್ಗೆ 11.15 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ನಗರದ ಮಧುಶ್ರೀ ಗಾರ್ಡನ್ ನಲ್ಲಿ ಆಯೋಜಿಸಿರುವ ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಸಂಜೆ 7.30 ಗಂಟೆಗೆ ಕೊಪ್ಪಳದ ಸರ್ಕಾರಿ ವಸತಿ ಗೃಹದಿಂದ ನಿರ್ಗಮಿಸಿ ಗದಗ ಕಡೆಗೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.
ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ Meeting on future plans from the educational patron ಧಾರವಾಡ :…
ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ Farmers' Central ID mandatory to avail central…
Verdict in the murder case at the Taluwagera fair: 15 convicts sentenced to 7 years…
The ceremony of the 2025-26 class 10th students of Aaron Mirajkar School began with the…
2022 State Level Book Selection List Published: Objection Invited 2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ…
Awareness program as part of World Hearing Day ವಿಶ್ವ ಶ್ರವಣ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಕೊಪ್ಪಳ…