ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವನಿಧಿ ಪ್ಲಸ್ ಅಡಿ ಅರಿವು ಕಾರ್ಯಾಗಾರ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವನಿಧಿ ಪ್ಲಸ್ ಅಡಿ ಅರಿವು ಕಾರ್ಯಾಗಾರ

Awareness workshop under Yuvanidhi Plus at Government First Grade College
 

ಕೊಪ್ಪಳ ಫೆಬ್ರವರಿ 26, (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಯುವನಿಧಿ ಪ್ಲಸ್ ಅಡಿಯಲ್ಲಿ ಉಚಿತವಾಗಿ ಕೌಶಲ್ಯ ತರಬೇತಿ ನೀಡಲು ಗುರುವಾರದಂದು ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಗವಿಶಂಕರ್ ಕೆ., ಜಿಲ್ಲಾ ಉದ್ಯೋಗಾಧಿಕಾರಿ ಮಂಜುಳಾ, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ವೈ.ಬಿ ಅಂಗಡಿ,  ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಪ್ರಾಂಶುಪಾಲರಾದ ಮೌನೇಶ ರಾಠೋಡ್, ಸಹಾಯಕ ನಿರ್ದೇಶಕ ಮಂಜುನಾಥ ಬೆಲ್ಲದ್, ಸಿಡಾಕ್ ತರಬೇತಿ ಅಧಿಕಾರಿ ಶೋಭಾ, ಕುಕನೂರಿನ ಸರ್ಕಾರಿ ಕೈಗಾರಿಕಾ ಕೇಂದ್ರದ ಪ್ರಭಾರಿ ಪ್ರಾಂಶುಪಾಲರಾದ ಮಂಜಪ್ಪ,  ಸರ್ಕಾರಿ ಕೈಗಾರಿಕಾ ಕೇಂದ್ರ ತಳಕಲ್‌ನ ಪ್ರಭಾರಿ ಪ್ರಾಂಶುಪಾಲರಾದ ಮಹ್ಮದ ರಫಿ, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಯವರು ಮತ್ತು 250ಕ್ಕೂ ಹೆಚ್ಚು ಅಭ್ಯರ್ಥಿಗಳು, ಯುವನಿಧಿ ಫಲಾನುಭವಿಗಳು ತರಬೇತಿ ಕಾರ್ಯಾಗಾರದಲ್ಲಿ ಹಾಜರಿದ್ದು ಮಾಹಿತಿ ಪಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

8 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago