ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭ
Second PUC exams begin from Feb. 28
ಕೊಪ್ಪಳ ಫೆಬ್ರವರಿ 26, (ಕರ್ನಾಟಕ ವಾರ್ತೆ): 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು ಜಿಲ್ಲೆಯಾದ್ಯಂತ ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆಯಲಿವೆ
ಕೊಪ್ಪಳದ 6 ಪರೀಕ್ಷಾ ಕೇಂದ್ರಗಳಲ್ಲಿ 4943 ವಿದ್ಯಾರ್ಥಿಗಳು, ಗಂಗಾವತಿಯ 9 ಪರೀಕ್ಷಾ ಕೇಂದ್ರಗಳಲ್ಲಿ 5489 ವಿದ್ಯಾರ್ಥಿಗಳು, ಕುಷ್ಟಗಿಯ 4 ಪರೀಕ್ಷಾ ಕೇಂದ್ರಗಳಲ್ಲಿ 2209 ವಿದ್ಯಾರ್ಥಿಗಳು, ಯಲಬುರ್ಗಾದ 2 ಪರೀಕ್ಷಾ ಕೇಂದ್ರಗಳಲ್ಲಿ 932 ವಿದ್ಯಾರ್ಥಿಗಳು, ಕುಕನೂರಿನ 2 ಪರೀಕ್ಷಾ ಕೇಂದ್ರಗಳಲ್ಲಿ 1078 ವಿದ್ಯಾರ್ಥಿಗಳು, ಕಾರಟಗಿಯ 1 ಪರೀಕ್ಷಾ ಕೇಂದ್ರದಲ್ಲಿ 646 ವಿದ್ಯಾರ್ಥಿಗಳು ಹಾಗೂ ಕನಕಗಿರಿಯ 1 ಪರೀಕ್ಷಾ ಕೇಂದ್ರದಲ್ಲಿ 547 ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 25 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 15,844 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ನೋAದಣಿ ಮಾಡಿಕೊಂಡ ವಿದ್ಯಾರ್ಥಿಗಳಲ್ಲಿ ರೆಗ್ಯುಲರ್ 13580, ಖಾಸಗಿ 463, ಪುನರಾವರ್ತಿತ 1794, ಫಲಿತಾಂಶ ಸುಧಾರಣೆಗೆ 7 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…