ಗ್ರಾಮ-1 ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

Applications invited for working in Village-1 centers

ಗ್ರಾಮ-1 ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಕೊಪ್ಪಳ ಮಾರ್ಚ್ 04 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ 19 ನವೀಕೃತ ಗ್ರೇಡ್-1 ಗ್ರಾಮ ಪಂಚಾಯತಿಗಳ ಗ್ರಾಮ-1 ಕೇಂದ್ರಗಳಲ್ಲಿ ತಲಾ ಒಂದು ಹುದ್ದೆಗೆ ಕಾರ್ಯನಿರ್ವಹಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಗ್ರೇಡ್-2 ಯಿಂದ ಗ್ರೇಡ್-1 ನವೀಕರಿಸಲಾದ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ-1 ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಗಂಗಾವತಿ ತಾಲ್ಲೂಕಿನ ಆನೆಗುಂದಿ ಮತ್ತು ಡಣಾಪುರ, ಕನಕಗಿರಿ ತಾಲ್ಲೂಕಿನ ಚಿಕ್ಕಡನಕನಕಲ್ & ಗೌರಿಪುರ, ಕಾರಟಗಿ ತಾಲ್ಲೂಕಿನ ಚೆಳ್ಳೂರು, ಕೊಪ್ಪಳ ತಾಲ್ಲೂಕಿನ ಬೆಟಗೇರಿ & ಹಾಲವರ್ತಿ, ಕುಕನೂರು ತಾಲ್ಲೂಕಿನ ಬನ್ನಿಕೊಪ್ಪ, ಬಾನಾಪುರ, ಇಟಗಿ, ಕುದರಿಮೋತಿ & ಮಸಬಹಂಚಿನಾಳ, ಕುಷ್ಟಗಿ ತಾಲ್ಲೂಕಿನ ದೋಡಿಹಾಳ, ಹನುಮನಾಳ, ಕಂದಕುರ, ಕೇಸೂರು, ಲಿಂಗದಹಳ್ಳಿ & ಮುದೇನೂರು ಹಾಗೂ ಯಲಬುರ್ಗಾ ತಾಲ್ಲೂಕಿನ ಹಿರೇಮ್ಯಾಗೇರಿ ಸೇರಿದಂತೆ ಈ ಎಲ್ಲಾ 19 ಗ್ರಾಮ ಪಂಚಾಯತಿಗಳಲ್ಲಿ ಹೊಸದಾಗಿ ಅಧಿಸೂಚನೆಯನ್ನು ಸರ್ಕಾರವು ಹೊರಡಿಸಿರುತ್ತದೆ.
ಪ್ರಯುಕ್ತ, ಆಯಾ ಗ್ರಾಮ ಪಂಚಾಯತಿಗಳಲ್ಲಿನ ಆಸಕ್ತರು ಗ್ರಾಮ-1 ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸಿದ್ದಲ್ಲಿ ಮಾರ್ಚ್ 15 ರೊಳಗೆ ಆನ್‌ಲೈನ್ https://sevasindhuservices.karnataka.gov.in/loginWindow.do ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಿದ್ದು, ಆಸಕ್ತರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಹನೂರು ಬೆಟ್ಟಳ್ಳಿ ಮಾರಮ್ಮನ ಕಂಬ ಪ್ರತಿಷ್ಟಾಪನೆ ಒಂದು ವಾರ ಮಾಂಸ ಮಾರಾಟ ನಿಷೇಧ

Hanur Bettalli Maramma pillar installation, meat sale banned for one week ಹನೂರು ಬೆಟ್ಟಳ್ಳಿ ಮಾರಮ್ಮನ ಕಂಬ…

1 hour ago

ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಯಾವ ರೋಗಗಳನ್ನು ತಪ್ಪಿಸಬಹುದು?

What diseases can be prevented by eating garlic? ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಯಾವ ರೋಗಗಳನ್ನು ತಪ್ಪಿಸಬಹುದು? ವಿಶ್ವವಿಡೀ ಆರಾಧಿಸುತ್ತಿರುವ…

2 hours ago

ಹೂವಿನಾಳ್ ಸೀಮಾದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ಪ್ರಕರಣ ದಾಖಲು

Body of unidentified person found in Huvinal Seema: Case registered ಹೂವಿನಾಳ್ ಸೀಮಾದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ…

2 hours ago

ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

Appeal to locate heirs of unknown deceased person ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ ಕೊಪ್ಪಳ…

2 hours ago

ಯುವಕರಿಗೆ ಉದ್ಯೋಗ ಕೊಡದಿದ್ದರೆ ಹೋರಾಟ ಅನಿವಾರ್ಯ!  ದಲಿತ ಸೇನೆ ಸರ್ಕಾರಕ್ಕೆ ಎಚ್ಚರಿ

ಯುವಕರಿಗೆ ಉದ್ಯೋಗ ಕೊಡದಿದ್ದರೆ ಹೋರಾಟ ಅನಿವಾರ್ಯ!  ದಲಿತ ಸೇನೆ ಸರ್ಕಾರಕ್ಕೆ ಎಚ್ಚರಿಕೆ If youth are not given jobs,…

2 hours ago