ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳ ಪರಿಹಾರಕ್ಕಾಗಿ ವಿವಿಧ ಬೇಡಿಕೆಗಳ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಕೆ
Submission of a petition to the Chief Ministers, urging various demands for redressal of atrocities against women and children
ಬೆಂಗಳೂರು: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (AIMSS) ಕರ್ನಾಟಕ ರಾಜ್ಯ ಸಮಿತಿಯು ಮಾರ್ಚ್ 4ರಂದು ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ಸಮರ ಹೂಡಲು ಆಂದೋಲನವನ್ನು ನವೆಂಬರ್ 25,2025 ರಿಂದ ಮಾರ್ಚ್ 25, 2026ರ ವರೆಗೆ ರಾಜ್ಯದಾದ್ಯಂತ ನಡೆಯುತ್ತಿರುವ ಪ್ರಚಾರ ಕಾರ್ಯಕ್ರಮ ಮತ್ತು ಸಹಿ ಸಂಗ್ರಹಣೆ ಪ್ರಯುಕ್ತ, ಮಾನ್ಯ ಮುಖ್ಯಮಂತ್ರಿಗಳಿಗೆ , ಎಐಎಂಎಸ್ಎಸ್ ರಾಜ್ಯ ಸಮಿತಿಯಿಂದ ನಿಯೋಗವೂಂದು ಕಾರ್ಯದರ್ಶಿಗಳಾದ ಶ್ರೀಮತಿ ಶೋಭಾ ಎಸ್ . ನೇತೃತ್ವದಲ್ಲಿ ಅಲಕಾ ರಾವ್, ಸೀಮಾ ಜಿ.ಎಸ್. ಹೇಮಾ, ಶಾಂತ ಅವರೊಂದಿಗೆ ಭೇಟಿ ಮಾಡಿದರು. ಅವರೊಂದಿಗೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳ ಪ್ರಭಾವ , ಮರ್ಯಾದೆಗೇಡು ಹತ್ಯೆ ತಡೆಗಟ್ಟಲು ಮಾನ್ಯ ಕಾಯ್ದೆ , ಸರ್ಕಾರಿ ಕಛೇರಿಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಿ , ಸಮಿತಿಯು ಸಕ್ರಿಯವಾಗಿರುವಂತೆ ಮಾಡುವುದು, ಮಕ್ಕಳ ಮೇಲೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು , ಅಪ್ರಾಪ್ತ ಮಕ್ಕಳ ಮೊಬೈಲ್ ಬಳಕೆ ಕುರಿತು ಮುಖ್ಯಮಂತ್ರಿಗಳ ಹತ್ತಿರ ಪ್ರಸ್ತಾಪಿಸಿ, ಮನವಿ ಪತ್ರವನ್ನು ಸಲ್ಲಿಸಲಾಯಿತು. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು.
Amareshwara Chariot Festival celebrated with great enthusiasm by the people of Lingadahalli ಲಿಂಗದಹಳ್ಳಿ ಸಡಗರ ಸಂಭ್ರಮದಿಂದ…
Two youths die after falling into Tungabhadra river ತುಂಗಭದ್ರಾ ನದಿಯಲ್ಲಿ ಕಾಲುಜಾರಿ ಇಬ್ಬರು ಯುವಕರು ಸಾವು, ಗಂಗಾವತಿ…
Hanur Bettalli Maramma pillar installation, meat sale banned for one week ಹನೂರು ಬೆಟ್ಟಳ್ಳಿ ಮಾರಮ್ಮನ ಕಂಬ…
Former MLA R Narendra will give good news to the farmers of Hanur constituency after…
What diseases can be prevented by eating garlic? ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಯಾವ ರೋಗಗಳನ್ನು ತಪ್ಪಿಸಬಹುದು? ವಿಶ್ವವಿಡೀ ಆರಾಧಿಸುತ್ತಿರುವ…
Body of unidentified person found in Huvinal Seema: Case registered ಹೂವಿನಾಳ್ ಸೀಮಾದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ…