Pushpanjali Gunna elected as district president of Bhovi community women's unit
ಭೋವಿ ಸಮುದಾಯದ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಪುಷ್ಪಾಂಜಲಿ ಗುನ್ನಾಳ ಆಯ್ಕೆ
ಕೊಪ್ಪಳ ; ಇಲ್ಲಿನ ಪ್ರವಾಸಿಮಂದಿರದಲ್ಲಿ ರವಿವಾರದಂದು ನಡೆದ ಭೋವಿ ಸಮುದಾಯದ ಮುಖಂಡರ ಸಭೆಯಲ್ಲಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಪುಷ್ಪಾಂಜಲಿ ಗುನ್ನಾಳ ನೇಮಕವಾಗಿದ್ದಾರೆ.
ಸಮುದಾಯದ ಮುಖಂಡರ ಸರ್ವಾನುಮತದಿಂದ ಒಪ್ಪಿಗೆ ಮೇರೆಗೆ ಸಮಾಜಮುಖಿ, ಮಹಿಳಾ ಸಂಘಟನೆಯಲ್ಲಿ ಛಾಪು ಮೂಡಿಸಿರುವ ಪುಷ್ಪಾಂಜಲಿ ಗುನ್ನಾಳ ಅವರನ್ನು ಆಯ್ಕೆ ಮಾಡಲಾಯಿತು.
ಆಯ್ಕೆಯಾದ ಬಳಿಕ ಮಾತನಾಡಿದ ಪುಷ್ಪಾಂಜಲಿ ಗುನ್ನಾಳ ಅವರು, ಸಮುದಾಯದ ಮುಖಂಡರು, ಯುವಮಿತ್ರರು, ಮಹಿಳಾ ಪ್ರಮುಖರು ನನ್ನ ಮೇಲೆ ವಿಶ್ವಾಸ ಇಟ್ಟು, ಆಯ್ಕೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸಮುದಾಯದ ಏಳಿಗೆಗೆ, ಸಮುದಾಯದ ಬಡವರ್ಗದ ಮಕ್ಕಳ ಶೈಕ್ಷಣಿಕವಾಗಿ ಬೆಳವಣಿಗೆ ಶ್ರಮಿಸುವುದಾಗಿ ಹೇಳಿದರು.
ಇನ್ನೂ ಇದೇ ವೇಳೆ ಭೋವಿ ಸಮುದಾಯದ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ಹುಲಿಗೇಶ್ ಬಂಡಿ ಗಂಗಾವತಿಯವರನ್ನು ಸಹ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು..
School anniversary celebrated with grandeur in Indaragi ಇಂದರಗಿಯಲ್ಲಿ ಅದ್ದೂರಿಯಾಗಿ ಜರುಗಿದ ಶಾಲಾ ವಾರ್ಷಿಕೋತ್ಸವ ಗಂಗಾವತಿ:ಮಾ.14:ಶಾಲಾ ವಾರ್ಷಿಕೋತ್ಸವವು ಕೇವಲ…
Hudali puja for bridge and CC road work at a cost of four and a…
Legal action if domestic gas is used for commercial purposes ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ…
Municipal Council budget pre-meeting on March 16thPublic invited to participate by civic commissioner ಮಾ.16ರಂದು ನಗರಸಭೆ…
Let's have a plastic-free lifestyle: Nagaraj S. Guttedar ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್…
Women need legal knowledge: Lawyer Nandini's advice on Women's Day ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ…