ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಕೊಪ್ಪಳ ಜಿಲ್ಲಾಧ್ಯಕ್ಷ ಲಿಂಗೇಶ ಕಲ್ಗುಡಿ ಅವರನ್ನು ಬಾಗಲಕೋಟೆ ಉಪಚುನಾವಣೆಉಸ್ತುವಾರಿಯನ್ನಾಗಿ ನೇಮಕ

Mallikarjun
1 Min Read

District Youth Congress Committee Koppal District President Lingesh Kalgudi has been appointed as the in-charge of Bagalkot by-election.

ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಕೊಪ್ಪಳ ಜಿಲ್ಲಾಧ್ಯಕ್ಷರಾದ ಲಿಂಗೇಶ ಕಲ್ಗುಡಿ ಅವರನ್ನು ಬಾಗಲಕೋಟೆ ಉಪಚುನಾವಣೆ ಉಸ್ತುವಾರಿಯನ್ನಾಗಿ ನೇಮಕ

  ಗಂಗಾವತಿ:ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಕೊಪ್ಪಳ ಜಿಲ್ಲಾಧ್ಯಕ್ಷರಾದ ಲಿಂಗೇಶ ಕಲ್ಗುಡಿ ಅವರನ್ನು ಬಾಗಲಕೋಟೆ ಉಪಚುನಾವಣೆ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ ನೇಮಕ ಮಾಡಿದ ರಾಜ್ಯದ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ, ಹಾಗೂ ಉಪ ಮುಖ್ಯಮಂತ್ರಿಗಳಾದ  ಡಿಕೆ ಶಿವಕುಮಾರ, ಹಾಗೂ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಂಜುನಾಥ ಗೌಡ ಹೆಚ್.ಎಸ್, ಕೆಪಿಸಿಸಿ ಕಾರ್ಯದರ್ಶಿಗಳಾದ ರಮೇಶ ಬಾಬು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ, ಮತ್ತು ಜಿಲ್ಲೆಯ ಎಲ್ಲಾ ಶಾಸಕರು ಮಾಜಿ ಶಾಸಕರು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಯುವ ಕಾಂಗ್ರೆಸ್ ಕಾರ್ಯಕರ್ತರಿಗೂ ತುಂಬು ಹೃದಯದ ಧನ್ಯವಾದಗಳು

Share This Article
Leave a Comment