ಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಐದನೇ ದಿನಕ್ಕೆ10,58,609 ಗಣತಿ ನಮೂನೆ ವಿತರಣೆ

H.Mallikarjun
H.Mallikarjun - Kalyanasiri
0 Min Read

SIR: 10,58,609 census forms distributed in Koppal district by the fifth day.

ಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಐದನೇ ದಿನಕ್ಕೆ
10,58,609 ಗಣತಿ ನಮೂನೆ ವಿತರಣೆ


ಕೊಪ್ಪಳ ಜುಲೈ 05 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ರ ಮನೆಮನೆ ಭೇಟಿ ಮುಂದುವರೆದಿದ್ದು, ಜೂನ್ 30 ರಿಂದ ಜುಲೈ 5ರ ಸಂಜೆ 06 ಗಂಟೆವರೆಗೆ ಒಟ್ಟು 10,58,609 ಗಣತಿ ನಮೂನೆಗಳನ್ನು ಮತದಾರರಿಗೆ ಹಂಚಿಕೆ ಮಾಡಲಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಅವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
Total Views: 1
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
Share This Article