ವಿಜಯನಗರ ಕಾಲುವೆ ನೀರಾವರಿ ಸಮಸ್ಯೆ ಕುರಿತು ಮಹತ್ವದ ರೈತರ ಸಭೆ

H.Mallikarjun
H.Mallikarjun - Kalyanasiri
5 Min Read

Important farmers' meeting regarding the Vijayanagara canal irrigation issue

ವಿಜಯನಗರ ಕಾಲುವೆ ನೀರಾವರಿ ಸಮಸ್ಯೆ ಕುರಿತು ಮಹತ್ವದ ರೈತರ ಸಭೆ

ಜಾಹೀರಾತು

ಗಂಗಾವತಿ ತಾಲೂಕಿನ ಸಾಣಾಪುರ ಗ್ರಾಮದಲ್ಲಿರುವ ಪರಿವೀಕ್ಷಣ ಮಂದಿರದಲ್ಲಿ ವಿಜಯನಗರ ಕಾಲುವೆ ನೀರಾವರಿ ಸಮಸ್ಯೆ ಕುರಿತು ಮಹತ್ವದ ರೈತರ ಸಭೆ ನಡೆಯಿತು. ಸಭೆಯಲ್ಲಿ ಕಾಡ ಅಧ್ಯಕ್ಷರಾದ ಹಸನ್ ಸಾಬ್ ದೋಟಿಹಾಳ್, ಮಾಜಿ ವಿಧಾನ ಪರಿಷತ್ ಸದಸ್ಯ ಎಚ್.ಆರ್. ಶ್ರೀನಾಥ್, ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ವಿಜಯನಗರ ಕಾಲುವೆ ವ್ಯಾಪ್ತಿಯ ರೈತರು ಭಾಗವಹಿಸಿದರು.
ಸಭೆಯಲ್ಲಿ ಮಾತನಾಡಿದ ರೈತರು, ಸುಮಾರು 600 ವರ್ಷಗಳ ಇತಿಹಾಸ ಹೊಂದಿರುವ ವಿಜಯನಗರ ಕಾಲುವೆಯನ್ನು ಅವಲಂಬಿಸಿ ಜೀವನ ಸಾಗಿಸುತ್ತಿರುವ ರೈತರು ಇಂದು ನೀರಿನ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಳಲು ತೋಡಿಕೊಂಡರು.
ಜೀರೋ ಪಾಯಿಂಟ್‌ನಿಂದ ಸಂಗಾಪುರ ಲಕ್ಷ್ಮೀನಾರಾಯಣ ಕೆರೆಯವರೆಗೆ ಹಾಗೂ ವಿಜಯನಗರ ಕಾಲುವೆ ವ್ಯಾಪ್ತಿಯ 15 ಗ್ರಾಮಗಳ ರೈತರು, ಸಾಣಾಪುರದ ಬಳಿ ಇರುವ ವಿಜಯನಗರ ಅಣೆಕಟ್ಟನ್ನು ತುರ್ತಾಗಿ ದುರಸ್ತಿ ಮಾಡಿ, ನೀರು ಹರಿಸುವ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತರು ಮತ್ತು ನೀರಾವರಿ ಇಲಾಖೆ ಅಧಿಕಾರಿಗಳ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ರೈತರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಬಳಿಕ ಮಾತನಾಡಿದ ಕಾಡ ಅಧ್ಯಕ್ಷ ಹಸನ್ ಸಾಬ್ ದೋಟಿಹಾಳ್, ನೀರಾವರಿ ಸಮಸ್ಯೆ ಕುರಿತು ರೈತರು ಇದುವರೆಗೆ ತಮ್ಮ ಗಮನಕ್ಕೆ ತಂದಿರಲಿಲ್ಲ ಎಂದು ಹೇಳಿದರು. ಪ್ರತಿ ಮೂರು ತಿಂಗಳಿಗೊಮ್ಮೆ ನೀರಾವರಿ ಸಂಬಂಧಿತ ಅಧಿಕಾರಿಗಳ ಸಭೆ ನಡೆಸಲಾಗುತ್ತಿದ್ದು, ಈ ವಿಷಯವನ್ನು ಮೊದಲೇ ತಿಳಿಸಿದ್ದರೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬಹುದಿತ್ತು ಎಂದು ತಿಳಿಸಿದರು.
ಇದೀಗ ರೈತರು ಪ್ರಸ್ತಾಪಿಸಿರುವ ಎಲ್ಲಾ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಜಲ ಸಂಪನ್ಮೂಲ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತಕ್ಷಣವೇ ಚರ್ಚಿಸಿ, ಮೂರು ದಿನಗಳೊಳಗೆ ಅಗತ್ಯ ಕ್ರಮ ಕೈಗೊಂಡು ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಮಾಜಿ ವಿಧಾನ ಪರಿಷತ್ ಸದಸ್ಯ ಎಚ್.ಆರ್. ಶ್ರೀನಾಥ್ ಅವರು ರೈತರ ಪರವಾಗಿ ಸಮಸ್ಯೆಗಳನ್ನು ಕಾಡ ಅಧ್ಯಕ್ಷರ ಗಮನಕ್ಕೆ ತಂದು, ಶೀಘ್ರ ಪರಿಹಾರ�ಗಂಗಾವತಿ ತಾಲೂಕಿನ ಸಾಣಾಪುರ ಗ್ರಾಮದಲ್ಲಿರುವ ಪರಿವೀಕ್ಷಣ ಮಂದಿರದಲ್ಲಿ ವಿಜಯನಗರ ಕಾಲುವೆ ನೀರಾವರಿ ಸಮಸ್ಯೆ ಕುರಿತು ಮಹತ್ವದ ರೈತರ ಸಭೆ ನಡೆಯಿತು. ಸಭೆಯಲ್ಲಿ ಕಾಡ ಅಧ್ಯಕ್ಷರಾದ ಹಸನ್ ಸಾಬ್ ದೋಟಿಹಾಳ್, ಮಾಜಿ ವಿಧಾನ ಪರಿಷತ್ ಸದಸ್ಯ ಎಚ್.ಆರ್. ಶ್ರೀನಾಥ್, ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ವಿಜಯನಗರ ಕಾಲುವೆ ವ್ಯಾಪ್ತಿಯ ರೈತರು ಭಾಗವಹಿಸಿದರು.
ಸಭೆಯಲ್ಲಿ ಮಾತನಾಡಿದ ರೈತರು, ಸುಮಾರು 600 ವರ್ಷಗಳ ಇತಿಹಾಸ ಹೊಂದಿರುವ ವಿಜಯನಗರ ಕಾಲುವೆಯನ್ನು ಅವಲಂಬಿಸಿ ಜೀವನ ಸಾಗಿಸುತ್ತಿರುವ ರೈತರು ಇಂದು ನೀರಿನ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಳಲು ತೋಡಿಕೊಂಡರು.
ಜೀರೋ ಪಾಯಿಂಟ್‌ನಿಂದ ಸಂಗಾಪುರ ಲಕ್ಷ್ಮೀನಾರಾಯಣ ಕೆರೆಯವರೆಗೆ ಹಾಗೂ ವಿಜಯನಗರ ಕಾಲುವೆ ವ್ಯಾಪ್ತಿಯ 15 ಗ್ರಾಮಗಳ ರೈತರು, ಸಾಣಾಪುರದ ಬಳಿ ಇರುವ ವಿಜಯನಗರ ಅಣೆಕಟ್ಟನ್ನು ತುರ್ತಾಗಿ ದುರಸ್ತಿ ಮಾಡಿ, ನೀರು ಹರಿಸುವ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತರು ಮತ್ತು ನೀರಾವರಿ ಇಲಾಖೆ ಅಧಿಕಾರಿಗಳ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ರೈತರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಬಳಿಕ ಮಾತನಾಡಿದ ಕಾಡ ಅಧ್ಯಕ್ಷ ಹಸನ್ ಸಾಬ್ ದೋಟಿಹಾಳ್, ನೀರಾವರಿ ಸಮಸ್ಯೆ ಕುರಿತು ರೈತರು ಇದುವರೆಗೆ ತಮ್ಮ ಗಮನಕ್ಕೆ ತಂದಿರಲಿಲ್ಲ ಎಂದು ಹೇಳಿದರು. ಪ್ರತಿ ಮೂರು ತಿಂಗಳಿಗೊಮ್ಮೆ ನೀರಾವರಿ ಸಂಬಂಧಿತ ಅಧಿಕಾರಿಗಳ ಸಭೆ ನಡೆಸಲಾಗುತ್ತಿದ್ದು, ಈ ವಿಷಯವನ್ನು ಮೊದಲೇ ತಿಳಿಸಿದ್ದರೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬಹುದಿತ್ತು ಎಂದು ತಿಳಿಸಿದರು.
ಇದೀಗ ರೈತರು ಪ್ರಸ್ತಾಪಿಸಿರುವ ಎಲ್ಲಾ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಜಲ ಸಂಪನ್ಮೂಲ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತಕ್ಷಣವೇ ಚರ್ಚಿಸಿ, ಮೂರು ದಿನಗಳೊಳಗೆ ಅಗತ್ಯ ಕ್ರಮ ಕೈಗೊಂಡು ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಗಂಗಾವತಿ ತಾಲೂಕಿನ ಸಾಣಾಪುರ ಗ್ರಾಮದಲ್ಲಿರುವ ಪರಿವೀಕ್ಷಣ ಮಂದಿರದಲ್ಲಿ ವಿಜಯನಗರ ಕಾಲುವೆ ನೀರಾವರಿ ಸಮಸ್ಯೆ ಕುರಿತು ಮಹತ್ವದ ರೈತರ ಸಭೆ ನಡೆಯಿತು. ಸಭೆಯಲ್ಲಿ ಕಾಡ ಅಧ್ಯಕ್ಷರಾದ ಹಸನ್ ಸಾಬ್ ದೋಟಿಹಾಳ್, ಮಾಜಿ ವಿಧಾನ ಪರಿಷತ್ ಸದಸ್ಯ ಎಚ್.ಆರ್. ಶ್ರೀನಾಥ್, ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ವಿಜಯನಗರ ಕಾಲುವೆ ವ್ಯಾಪ್ತಿಯ ರೈತರು ಭಾಗವಹಿಸಿದರು.
ಸಭೆಯಲ್ಲಿ ಮಾತನಾಡಿದ ರೈತರು, ಸುಮಾರು 600 ವರ್ಷಗಳ ಇತಿಹಾಸ ಹೊಂದಿರುವ ವಿಜಯನಗರ ಕಾಲುವೆಯನ್ನು ಅವಲಂಬಿಸಿ ಜೀವನ ಸಾಗಿಸುತ್ತಿರುವ ರೈತರು ಇಂದು ನೀರಿನ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಳಲು ತೋಡಿಕೊಂಡರು.
ಜೀರೋ ಪಾಯಿಂಟ್‌ನಿಂದ ಸಂಗಾಪುರ ಲಕ್ಷ್ಮೀನಾರಾಯಣ ಕೆರೆಯವರೆಗೆ ಹಾಗೂ ವಿಜಯನಗರ ಕಾಲುವೆ ವ್ಯಾಪ್ತಿಯ 15 ಗ್ರಾಮಗಳ ರೈತರು, ಸಾಣಾಪುರದ ಬಳಿ ಇರುವ ವಿಜಯನಗರ ಅಣೆಕಟ್ಟನ್ನು ತುರ್ತಾಗಿ ದುರಸ್ತಿ ಮಾಡಿ, ನೀರು ಹರಿಸುವ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತರು ಮತ್ತು ನೀರಾವರಿ ಇಲಾಖೆ ಅಧಿಕಾರಿಗಳ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ರೈತರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಬಳಿಕ ಮಾತನಾಡಿದ ಕಾಡ ಅಧ್ಯಕ್ಷ ಹಸನ್ ಸಾಬ್ ದೋಟಿಹಾಳ್, ನೀರಾವರಿ ಸಮಸ್ಯೆ ಕುರಿತು ರೈತರು ಇದುವರೆಗೆ ತಮ್ಮ ಗಮನಕ್ಕೆ ತಂದಿರಲಿಲ್ಲ ಎಂದು ಹೇಳಿದರು. ಪ್ರತಿ ಮೂರು ತಿಂಗಳಿಗೊಮ್ಮೆ ನೀರಾವರಿ ಸಂಬಂಧಿತ ಅಧಿಕಾರಿಗಳ ಸಭೆ ನಡೆಸಲಾಗುತ್ತಿದ್ದು, ಈ ವಿಷಯವನ್ನು ಮೊದಲೇ ತಿಳಿಸಿದ್ದರೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬಹುದಿತ್ತು ಎಂದು ತಿಳಿಸಿದರು.
ಇದೀಗ ರೈತರು ಪ್ರಸ್ತಾಪಿಸಿರುವ ಎಲ್ಲಾ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಜಲ ಸಂಪನ್ಮೂಲ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತಕ್ಷಣವೇ ಚರ್ಚಿಸಿ, ಮೂರು ದಿನಗಳೊಳಗೆ ಅಗತ್ಯ ಕ್ರಮ ಕೈಗೊಂಡು ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಮಾಜಿ ವಿಧಾನ ಪರಿಷತ್ ಸದಸ್ಯ ಎಚ್.ಆರ್. ಶ್ರೀನಾಥ್ ಅವರು ರೈತರ ಪರವಾಗಿ ಸಮಸ್ಯೆಗಳನ್ನು ಕಾಡ ಅಧ್ಯಕ್ಷರ ಗಮನಕ್ಕೆ ತಂದು, ಶೀಘ್ರ ಪರಿಹಾರಕ್ಕೆ ಮನವಿ ಮಾಡಿದರು.
ಸಭೆ ಮುಗಿದ ನಂತರ ನಮ್ಮ ಮಾಧ್ಯಮದೊಂದಿಗೆ ಮಾತನಾಡಿದ ರೈತರು, ನೀರಾವರಿ ಸಮಸ್ಯೆಯಿಂದ ಕೃಷಿ ಸಂಪೂರ್ಣವಾಗಿ ಸಂಕಷ್ಟಕ್ಕೀಡಾಗಿದ್ದು, ಅಧಿಕಾರಿಗಳು ಮತ್ತು ಸರ್ಕಾರ ಕೂಡಲೇ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ವೇಳೆ ಮಾಜಿ ವಿಧಾನ ಪರಿಷತ್ ಸದಸ್ಯ ಎಚ್.ಆರ್. ಶ್ರೀನಾಥ್ ಮಾತನಾಡಿ ಹಂಪಿ ಪ್ರಾಧಿಕಾರ ಈ ಭಾಗದ 14 ಗ್ರಾಮಗಳಿಗೆ ಶಾಪವಾಗಿ ಪರಿಣಮಿಸಿದೆ ಈ ಹಿನ್ನೆಲೆಯಲ್ಲಿ ನೂತನವಾಗಿ ರಾಜ್ಯ ಸರ್ಕಾರ ಕಿಷ್ಕಿಂದ ಅಂಜನಾದ್ರಿ ಪ್ರಾಧಿಕಾರ ಪ್ರಾರಂಭಿಸುವುದರ ಮೂಲಕ ಈ ಭಾಗದ ಜನರಿಗೆ ರೈತರಿಗೆ ಅನುಕೂಲವಾಗಬೇಕು ಈ ವ್ಯಾಪ್ತಿಯ ಪ್ರದೇಶದಲ್ಲಿ ಮನೆ ಕಟ್ಟಲು ಸಹ ಹಂಪಿ ಪ್ರಾಧಿಕಾರದ ಅನುಮತಿ ಪಡೆದುಕೊಳ್ಳಬೇಕೆಂದರೆ ಹೇಗೆ ಹೀಗಾಗಿ ನೂತನ ರಾಜಕಾರಣ ರಚನೆಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ನೀರಾವರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿಶೇಷ ಗಮನಹರಿಸಿ ಶಾಶ್ವತವಾದ ಪರಿಹಾರವನ್ನು ಕಲ್ಪಿಸಬೇಕೆಂದು ತಿಳಿಸಿದ ಅವರು ರೈತರ ಪರವಾಗಿ ಸಮಸ್ಯೆಗಳನ್ನು ಕಾಡ ಅಧ್ಯಕ್ಷರ ಗಮನಕ್ಕೆ ತಂದು, ಶೀಘ್ರ ಪರಿಹಾರಕ್ಕೆ ಮನವಿ ಮಾಡಿದರು.
ಸಭೆ ಮುಗಿದ ನಂತರ ನಮ್ಮ ಮಾಧ್ಯಮದೊಂದಿಗೆ ಮಾತನಾಡಿದ ರೈತರು, ನೀರಾವರಿ ಸಮಸ್ಯೆಯಿಂದ ಕೃಷಿ ಸಂಪೂರ್ಣವಾಗಿ ಸಂಕಷ್ಟಕ್ಕೀಡಾಗಿದ್ದು, ಅಧಿಕಾರಿಗಳು ಮತ್ತು ಸರ್ಕಾರ ಕೂಡಲೇ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

Total Views: 0
Share This Article