ತಾವರಗೇರಾ: ತಾತ್ಕಾಲಿಕ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
1 Min Read

Tavaragera: Applications invited for temporary guest teacher posts.




ತಾವರಗೇರಾ: ತಾತ್ಕಾಲಿಕ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಜಾಹೀರಾತು
ಜಾಹೀರಾತು

ಕೊಪ್ಪಳ ಆಗಸ್ಟ್ 17, (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ಗಣಿತ ವಿಷಯ ಶಿಕ್ಷಕ ಹುದ್ದೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ಗೌರವಧನದ ಆಧಾರದ ಮೇಲೆ ನೇಮಿಸಿಕೊಳ್ಳಲು ಉದ್ದೇಶಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಗಣಿತ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಜೊತೆಗೆ ಬಿ.ಇಡಿ ವಿದ್ಯಾರ್ಹತೆ ಹೊಂದಿದ ಅರ್ಹ ಆಸಕ್ತ ಅಭ್ಯರ್ಥಿಗಳು ಆಗಸ್ಟ್ 25 ರೊಳಗಾಗಿ ಮೌಲಾನಾ ಆಜಾದ್ ಮಾದರಿ ಶಾಲೆ, ತಾವರಗೇರಾ ಇಲ್ಲಿಗೆ ಬಂದು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9900617290 ಗೆ ಸಂಪರ್ಕಿಸಬಹುದು ಎಂದು ಶಾಲೆಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
Share This Article