Implementation of district guarantee schemes: Progress review meeting on Aug 31
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಆ. 31ರಂದು ಪ್ರಗತಿ ಪರಿಶೀಲನಾ ಸಭೆ
ಜಾಹೀರಾತು

ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಕೊಪ್ಪಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಆಗಸ್ಟ್ 31 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು. ಸಮಿತಿಯ ಉಪಾಧ್ಯಕ್ಷರುಗಳು, ಸದಸ್ಯರುಗಳು ಈ ಸಭೆಯಲ್ಲಿ ಪಾಲ್ಗೊಳ್ಳುವಂತೆ ಕೊಪ್ಪಳ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views:
0
ಜಾಹೀರಾತು