ಜಾಹೀರಾತು

Women are making good use of the agriculture department’s facilities and becoming financially strong: Shashikala
ಮಹಿಳೆಯರು ಕೃಷಿ ಇಲಾಖೆಯ ಸೌಲಭ್ಯಗಳ
ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಿ: ಶಶಿಕಲಾ
ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಿ: ಶಶಿಕಲಾ
Contents
- Women are making good use of the agriculture department’s facilities and becoming financially strong: Shashikala
- ಮಹಿಳೆಯರು ಕೃಷಿ ಇಲಾಖೆಯ ಸೌಲಭ್ಯಗಳ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಿ: ಶಶಿಕಲಾ
- ಕೊಪ್ಪಳ ಅಕ್ಟೋಬರ್ 15 (ಕರ್ನಾಟಕ ವಾರ್ತೆ): ಮಹಿಳೆಯರು ಕೃಷಿ ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗುವಂತೆ ಸಹಾಯಕ ಕೃಷಿ ನಿರ್ದೇಶಕರಾದ ಶಶಿಕಲಾ ಅವರು ಹೇಳಿದರು. ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ಕೃಷಿ ಇಲಾಖೆಯ ‘ಆತ್ಮಾ’ ಯೋಜನೆಯ ಸಹಯೋಗದಲ್ಲಿ ‘ಕೃಷಿ ನಿರತ ಮಹಿಳಾ ದಿನಾಚರಣೆ’ ಅಂಗವಾಗಿ ಕಿಸಾನ್ ಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಮಹಿಳೆಯರು ಕೃಷಿ ಕ್ಷೇತ್ರದಲ್ಲಿ ಮುಂಚೂಣಿಗೆ ಬರಬೇಕು. ಕೃಷಿ ಇಲಾಖೆಯಲ್ಲಿ ಲಭ್ಯವಿರುವ ಹಲವು ಯೋಜನೆಗಳು ಹಾಗೂ ಸಹಾಯಧನ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕೆಂದರು. ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಶ್ರೀನಿವಾಸ ಕುಲಕರ್ಣಿ ಅವರು ತಮ್ಮ ಇಲಾಖೆಯಡಿ ಸಿಗುವ ಸಹಾಯಧನ ಹಾಗೂ ವಿವಿಧ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥರಾದ ಡಾ. ಬದರಿ ಪ್ರಸಾದ್ ಪಿ. ಆರ್. ಅವರು ಮಾತನಾಡಿ, “ವಿಕಸಿತ ಕೃಷಿ ಮತ್ತು ವಿಕಸಿತ ಭಾರತ ನಿರ್ಮಾಣದಲ್ಲಿ ಮಹಿಳಾ ರೈತರ ಪಾತ್ರ ಮಹತ್ವದ್ದಾಗಿದೆ. ಈಗಾಗಲೇ ಹಲವು ಮಹಿಳೆಯರು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ಯಶಸ್ಸು ಕಂಡಿದ್ದಾರೆ. ಅವರನ್ನು ಮಾದರಿಯಾಗಿಟ್ಟುಕೊಂಡು ಪ್ರತಿಯೊಬ್ಬರೂ ಸ್ವಂತ ಮಾರುಕಟ್ಟೆ ಸೃಷ್ಟಿಸಿಕೊಂಡು ಆರ್ಥಿಕವಾಗಿ ಮುನ್ನಡೆಯಬೇಕು. ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಿಂದ ಮಹಿಳೆಯರಿಗಾಗಿ ಆಯೋಜಿಸಲಾಗುವ ವಿವಿಧ ಕೃಷಿ ತರಬೇತಿಗಳ ಲಾಭವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಇದೇ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ತೋರಿದ ಮೂವರು ರೈತ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಆತ್ಮಾ ಯೋಜನೆಯ ಉಪನಿರ್ದೇಶಕರಾದ ಶಿವಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರೆ, ಯಮನೂರಪ್ಪ ಕಾರ್ಯಕ್ರಮ ನಿರೂಪಿಸಿದರು. ರೈತರು ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ. ಬದರಿ ಪ್ರಸಾದ್ ಪಿ.ಆರ್. (ಮೊ: 9900145705) ಅವರನ್ನು ಸಂಪರ್ಕಿಸಬಹುದು
ಕೊಪ್ಪಳ ಅಕ್ಟೋಬರ್ 15 (ಕರ್ನಾಟಕ ವಾರ್ತೆ): ಮಹಿಳೆಯರು ಕೃಷಿ ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗುವಂತೆ ಸಹಾಯಕ ಕೃಷಿ ನಿರ್ದೇಶಕರಾದ ಶಶಿಕಲಾ ಅವರು ಹೇಳಿದರು.
ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ಕೃಷಿ ಇಲಾಖೆಯ ‘ಆತ್ಮಾ’ ಯೋಜನೆಯ ಸಹಯೋಗದಲ್ಲಿ ‘ಕೃಷಿ ನಿರತ ಮಹಿಳಾ ದಿನಾಚರಣೆ’ ಅಂಗವಾಗಿ ಕಿಸಾನ್ ಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ಮಹಿಳೆಯರು ಕೃಷಿ ಕ್ಷೇತ್ರದಲ್ಲಿ ಮುಂಚೂಣಿಗೆ ಬರಬೇಕು. ಕೃಷಿ ಇಲಾಖೆಯಲ್ಲಿ ಲಭ್ಯವಿರುವ ಹಲವು ಯೋಜನೆಗಳು ಹಾಗೂ ಸಹಾಯಧನ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕೆಂದರು.
ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಶ್ರೀನಿವಾಸ ಕುಲಕರ್ಣಿ ಅವರು ತಮ್ಮ ಇಲಾಖೆಯಡಿ ಸಿಗುವ ಸಹಾಯಧನ ಹಾಗೂ ವಿವಿಧ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥರಾದ ಡಾ. ಬದರಿ ಪ್ರಸಾದ್ ಪಿ. ಆರ್. ಅವರು ಮಾತನಾಡಿ, “ವಿಕಸಿತ ಕೃಷಿ ಮತ್ತು ವಿಕಸಿತ ಭಾರತ ನಿರ್ಮಾಣದಲ್ಲಿ ಮಹಿಳಾ ರೈತರ ಪಾತ್ರ ಮಹತ್ವದ್ದಾಗಿದೆ. ಈಗಾಗಲೇ ಹಲವು ಮಹಿಳೆಯರು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ಯಶಸ್ಸು ಕಂಡಿದ್ದಾರೆ. ಅವರನ್ನು ಮಾದರಿಯಾಗಿಟ್ಟುಕೊಂಡು ಪ್ರತಿಯೊಬ್ಬರೂ ಸ್ವಂತ ಮಾರುಕಟ್ಟೆ ಸೃಷ್ಟಿಸಿಕೊಂಡು ಆರ್ಥಿಕವಾಗಿ ಮುನ್ನಡೆಯಬೇಕು. ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಿಂದ ಮಹಿಳೆಯರಿಗಾಗಿ ಆಯೋಜಿಸಲಾಗುವ ವಿವಿಧ ಕೃಷಿ ತರಬೇತಿಗಳ ಲಾಭವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ತೋರಿದ ಮೂವರು ರೈತ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಆತ್ಮಾ ಯೋಜನೆಯ ಉಪನಿರ್ದೇಶಕರಾದ ಶಿವಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರೆ, ಯಮನೂರಪ್ಪ ಕಾರ್ಯಕ್ರಮ ನಿರೂಪಿಸಿದರು.
ರೈತರು ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ. ಬದರಿ ಪ್ರಸಾದ್ ಪಿ.ಆರ್. (ಮೊ: 9900145705) ಅವರನ್ನು ಸಂಪರ್ಕಿಸಬಹುದು

Total Views:
0
ಜಾಹೀರಾತು