ಡಂಬಳ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ನವರ ಜಯಂತಿ ಆಚರಣೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Celebration of the birth anniversary of the brave heroine Kittur Rani Chennamma at the Government Model Higher Primary School in Dambal village.

ಡಂಬಳ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ನವರ ಜಯಂತಿ ಆಚರಣೆ

ಜಾಹೀರಾತು

ಮುಂಡರಗಿ: ಅ.23: ತಾಲೂಕು ವ್ಯಾಪ್ತಿಯ ಡಂಬಳ ಗ್ರಾಮದಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ನವರ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಇದೇ ಸಮಯಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಪ್ಪ ಕಂಬಳಿ, ಎಸ್ಡಿಎಂಸಿ ಅಧ್ಯಕ್ಷ ಗವಿಸಿದ್ದಪ್ಪ ಹಾದಿಮನಿ, ಶಾಲೆಯ ವಿವಿಧ ವಿಷಯಗಳ ಶಿಕ್ಷಕರಾದ ವೀಣಾ ಅಥಣಿ, ರೆಹನಾ ಬೇಗಂ ಅಕ್ಕಿ, ಪ್ರೇಮಾ ಲಮಾಣಿ, ಶಾಂತಾ ಲಮಾಣಿ, ಚೈತ್ರಾ ವಾಲ್ಮೀಕಿ, ಮತ್ತು ಅತಿಥಿ ಶಿಕ್ಷಕರಾದ ಸಾವಿತ್ರಿ ಮಾಳೆಕೊಪ್ಪ, ಪ್ರಿಯಾಂಕಾ ಮೇಗೂರ, ಮಹಾಂತೇಶ ಸಜ್ಜನವರ, ಬೋಧಕೇತರ ಸಿಬ್ಬಂದಿ ವರ್ಗದವರು, ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

Total Views: 0
ಜಾಹೀರಾತು
Share This Article