ಜಾಹೀರಾತು

ಜಾಹೀರಾತು

Invitation to apply for facilities under various schemes of Dr. Babu Jagjivan Ram Leather Industry Development Corporation
ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಕೊಪ್ಪಳ, ನವೆಂಬರ್ 03 (ಕರ್ನಾಟಕ ವಾರ್ತೆ): ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಚರ್ಮ ಕುಶಲಾಕರ್ಮಿ ಕುಟುಂಬಗಳ ತರಬೇತಿ ಪಡೆಯಲು ಅಧ್ಯಾಯನ ಪ್ರವಾಸ ಯೋಜನೆ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೂರು ವರ್ಷಗಳ ಡಿಪ್ಲಮೋ ಇನ್ ಲೆದರ್ ಅಂಡ್ ಫ್ಯಾಷನ್ ಟೆಕ್ನಾಲಜಿ (ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀðಣರಾಗಿರಬೇಕು), ಸ್ವಯಂ ಉದ್ಯೋಗಗಳಾದ ಸ್ವಾವಲಂಭಿ ಹಾಗೂ ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಚರ್ಮ ಶಿಲ್ಪಿ ಯೋಜನೆ,ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯಧನ ಯೋಜನೆ ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮಕಾರರ ವಸತಿ ಯೋಜನೆಗಳಡಿ ಸೌಲಭ್ಯ ಒದಗಿಸಲಾಗುತ್ತಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು, ನವೆಂಬರ್ 28 ಕೊನೆಯ ದಿನವಾಗಿರುತ್ತದೆ. ಅರ್ಜಿಯನ್ನು ನಿಗಮದ ವೆಬ್‌ಸೈಟ್ https:// sevasindhu.karnataka.gov.in ಮೂ ಲಕ ಸಲ್ಲಿಸಬಹುದು ಹಾಗೂ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08392-271741 ಅಥವಾ 9844667691 ಗೆ ಸಂಪರ್ಕಿಸಬಹುದು ಎಂದು ಲಿಡಕರ್ ಕೊಪ್ಪಳ ಜಿಲ್ಲಾ ಸಂಯೋಜಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚರ್ಮ ಕುಶಲಾಕರ್ಮಿ ಕುಟುಂಬಗಳ ತರಬೇತಿ ಪಡೆಯಲು ಅಧ್ಯಾಯನ ಪ್ರವಾಸ ಯೋಜನೆ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೂರು ವರ್ಷಗಳ ಡಿಪ್ಲಮೋ ಇನ್ ಲೆದರ್ ಅಂಡ್ ಫ್ಯಾಷನ್ ಟೆಕ್ನಾಲಜಿ (ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀðಣರಾಗಿರಬೇಕು), ಸ್ವಯಂ ಉದ್ಯೋಗಗಳಾದ ಸ್ವಾವಲಂಭಿ ಹಾಗೂ ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಚರ್ಮ ಶಿಲ್ಪಿ ಯೋಜನೆ,ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯಧನ ಯೋಜನೆ ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮಕಾರರ ವಸತಿ ಯೋಜನೆಗಳಡಿ ಸೌಲಭ್ಯ ಒದಗಿಸಲಾಗುತ್ತಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು, ನವೆಂಬರ್ 28 ಕೊನೆಯ ದಿನವಾಗಿರುತ್ತದೆ. ಅರ್ಜಿಯನ್ನು ನಿಗಮದ ವೆಬ್‌ಸೈಟ್ https://
Total Views:
0
ಜಾಹೀರಾತು


