ಅರುಣ ಸಾಳುಂಕೆ ಕುಟುಂಬಕ್ಕೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸಾಂತ್ವನ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

MP Priyanka Jarkiholi condoles with Aruna Salunke's family




ಅರುಣ ಸಾಳುಂಕೆ ಕುಟುಂಬಕ್ಕೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸಾಂತ್ವನ

ಜಾಹೀರಾತು
ಜಾಹೀರಾತು


ಅಥಣಿ: ಬದರಿನಾಥ–ಕೇದಾರನಾಥ ಹೆಲಿಕಾಪ್ಟರ್ ದುರಂತದಲ್ಲಿ ಅಕಾಲಿಕವಾಗಿ ನಿಧನರಾದ ಅಥಣಿ ತಾಲೂಕಿನ ಅರಟಾಳ ಗ್ರಾಮದ ಪೊಲೀಸ್ ಅಧಿಕಾರಿ ದಿವಂಗತ ಅರುಣ ಸಾಳುಂಕೆ ಅವರ ನಿವಾಸಕ್ಕೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ಇಂದು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮೃತರ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿ, ಅವರ ದುಃಖದಲ್ಲಿ ಭಾಗಿಯಾದರು. ಮೃತ ಅರುಣ ಸಾಳುಂಕೆ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿ, ಕುಟುಂಬದವರಿಗೆ ಧೈರ್ಯ ತುಂಬಿದರು.
ಕಲ್ಯಾಣಸಿರಿ ಕನ್ನಡ ದಿನಪತ್ರಿಕೆ ಹಾಗೂ ವೆಬ್ ನ್ಯೂಸ್

Total Views: 0
ಜಾಹೀರಾತು
Share This Article
Leave a Comment