ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಪ್ರವಾಸ ನ. 13ಕ್ಕೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Public Works Minister Satish Jarkiholi to visit on Nov. 13




ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಪ್ರವಾಸ ನ. 13ಕ್ಕೆ

ಜಾಹೀರಾತು
ಜಾಹೀರಾತು

ಕೊಪ್ಪಳ, ನ. 12 : ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ನವೆಂಬರ್ 13ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಸಚಿವರು ಅಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಜಕ್ಕೂರು ಏರೋಡ್ರೋಮ್‌ನಿಂದ ಹೆಲಿಕಾಪ್ಟರ್ ಮೂಲಕ ನಿರ್ಗಮಿಸಿ, ಬೆಳಿಗ್ಗೆ 11ಕ್ಕೆ ಕೊಪ್ಪಳದ ಹೆಲಿಪ್ಯಾಡ್‌ಗೆ ಆಗಮಿಸಿ, ಮಧ್ಯಾಹ್ನ 12 ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ನಂತರ ಸಚಿವರು ಅಂದು ಸಂಜೆ 4 ಗಂಟೆಗೆ ಕೊಪ್ಪಳ ಹೆಲಿಪ್ಯಾಡ್‌ನಿಂದ ಬೆಳಗಾವಿ ಜಿಲ್ಲೆಯ ಕಡೆಗೆ ಪ್ರಯಾಣ ಬೆಳಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
ಜಾಹೀರಾತು
Share This Article
Leave a Comment