ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಂದ ಆತ್ಮೀಯ ಸ್ವಾಗತ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Prime Minister Narendra Modi, upon his arrival in Mysuru, received a warm welcome from Minister Dr. Yathindra Siddaramaiah.




ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಂದ ಆತ್ಮೀಯ ಸ್ವಾಗತ

ಜಾಹೀರಾತು
ಜಾಹೀರಾತು


ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘ಕಾಸ್ಮೋಸ್–ಮೈಸೂರು’ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿ


ಮೈಸೂರು: ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯವಾದ ‘ಕಾಸ್ಮೋಸ್–ಮೈಸೂರು’ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರಿನ ಲಲಿತ ಮಹಲ್ ಹೆಲಿಪ್ಯಾಡ್‌ನಲ್ಲಿ ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ರಾಜ್ಯಪಾಲರಾದ ಡಾ. ಸುಧಾ ಯಾದವ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಜಿ., ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸೇರಿದಂತೆ ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Total Views: 0
ಜಾಹೀರಾತು
Share This Article
Leave a Comment