Breaking News

ರೋಗದ ಆತಂಕದ ನಡುವೆಯೂಮುಂಚೂಣಿ ವಾರಿಯರ್‌ಗಳಾಗಿ ವೈದ್ಯರು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ

IMG 20240702 WA0337 300x164

ಗಂಗಾವತಿ: ಗಂಗಾವತಿ ನಗರದ ಡಾ:ಅಂಬೇಡ್ಕರ್ ನಗರದ ಪ್ರಾಥಮಿಕ ಆರೋಗ ಕೇಂದ್ರದಲ್ಲಿ

ಜಾಹೀರಾತು

ಜುಲೈ 01 ರಾಷ್ಟ್ರೀಯ ವೈದ್ಯರ ದಿನ. ಕೋವಿಡ್ 19 ಸೋಂಕಿನ ಹಾವಳಿಯ ಸಮಯದಲ್ಲಿ ವೈದ್ಯಲೋಕದ ಪರಿಶ್ರಮ ಅಪಾರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ರೋಗದ ಆತಂಕದ ನಡುವೆಯೂ ಮುಂಚೂಣಿ ವಾರಿಯರ್‌ಗಳಾಗಿ ವೈದ್ಯರು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯವಾದದ್ದು. ದೇಶವಾಸಿಗಳ ಆರೋಗ್ಯ ರಕ್ಷಣೆಗಾಗಿ ಹಗಲಿರುಳೂ ಶ್ರಮಿಸುತ್ತಿರುವ ವೈದ್ಯಲೋಕಕ್ಕೆ ನುಡಿನಮನವಿದು,

ಡಾ: ಬಿ.ಸಿ. ರಾಯ್‌ ಅವರ ಜನ್ಮ ದಿನವಾದ ಜುಲೈ 1ರಂದು ದೇಶದಲ್ಲಿ ವೈದ್ಯರ ದಿನವನ್ನು ಆಚರಿಸಲಾಗುತ್ತದೆ. ಪ್ರತಿವರ್ಷ ವೈದ್ಯರ ದಿನಾಚರಣೆಯ ವೈದ್ಯರು ರೋಗಿಗಳೊಂದಿಗೆ ನಗು ನಗುತಾ ಚಿಕಿತ್ಸೆ ನೀಡಿದರೆ ಸಾಕು ಅರ್ದ ಭಾಗ ಗುಣಮುಖವಾಗುತ್ತಾರೆ, ರೋಗಿಗಳಿಗೆ ಒಳ್ಳೆಯ ಗೌರವದಿಂದ ಮತ್ತು ನಮ್ಮ ಮನೆಯಲ್ಲಿ ನಮ್ಮ ತಂದೆ ತಾಯಿಯನ್ನು ಹೇಗೆ ನೋಡಿಕೊಳ್ಳುತ್ತೇವೆ ಹಾಗೆ ನೋಡಿದರೆ, ನಮ್ಮ ವೈದ್ಯಕೀಯ ಜೀವನ ಸಾರ್ಥಕವಾಗುತ್ತದೆ ಎಂದು  ಪ್ರಾಥಮಿಕ ಆರೋಗ್ಯ ಕೇಂದ್ರ ಅಂಬೇಡ್ಕರ್ ನಗರದ ವೈದ್ಯರಾದ ಡಾ: ರಮೇಶ ಸಲಹೆಯನ್ನು ನೀಡಿದರು.

ಈ ವೇಳೆ ವೈದ್ಯರನ್ನು ಸಮ್ಮಾನಿಸುವ   ಮೂಲಕ ಅವರನ್ನು ಗೌರವಿಸಲಾಗುತ್ತದೆ.

ಈ ಸಂದರ್ಭದಲ್ಲಿ ಡಾ:ಶರಣೆಗೌಡ ಹಿರೇಗೌಡ, ಡಾ:ರಾಧಿಕಾ ಅರಳಿ, ಆರೋಗ್ಯ ಸಿಬ್ಬಂದಿಗಳಾದ ಪ್ರಭುರಾಜ, ಬೀಧು, ಹೆಚ್.ಸುರೇಶ, ವಿರೇಶ, ಸರಸತಿ, ಗಿರೀಜಾ, ಶಿವಗಂಗಾ, ರಮೇಶ, ಗುರುಪ್ರಸಾದ, ರಾಜೇಸಾಬ, ಮಹಾಮಹೆ ಸೇರಿದಂತೆ ಇತರರು ಇದ್ದರು.

About Mallikarjun

Check Also

screenshot 2025 10 17 17 14 29 84 e307a3f9df9f380ebaf106e1dc980bb6.jpg

ಬೆಳ್ಳೆತೆರೆಗೆ ಬರಲು ಸಜ್ಜಾದ “ಮಾವುತ”

Mavutha" is all set to hit the big screen ಬೆಂಗಳೂರು : ಎಸ್ ಡಿ ಆರ್ ಪ್ರೊಡಕ್ಷನ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.