Breaking News

ಪಡಿತರ ಚೀಟಿ ಸದಸ್ಯರಿಂದ ಇ-ಕೆವೈಸಿ ಕಡ್ಡಾಯ; ಜಿಲ್ಲಾಧಿಕಾರಿ ನಿತೀಶ್ ಕೆ.

E-KYC is mandatory from ration card members; District Collector Nitish K.

ಜಾಹೀರಾತು


ರಾಯಚೂರು, ಜಿಲ್ಲೆಯ ಪಡಿತರ ಚೀಟಿಯಲ್ಲಿನ ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬAಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಅಥವಾ ನ್ಯಾಯಬೆಲೆ ಅಂಗಡಿಗಳಿAದ ಆಹಾರ ಧಾನ್ಯಗಳನ್ನು ಪಡೆಯುವ ಅಂಗಡಿಯಲ್ಲಿ ಇದೇ ತಿಂಗಳ ಅಂತ್ಯದವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇ-ಕೆವೈಸಿ ಮಾಡಿಸುವ ಸಮಯದಲ್ಲ್ಲಿ ಎಸ್.ಸಿ/ಎಸ್.ಟಿ/sಇತರೆ ಆಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಸಂಖ್ಯೆಯನ್ನು ನಮೂದಿಸುವಂತೆ, ಅನಿಲ ಸಂಪರ್ಕ ಹೊಂದಿದ್ದಲ್ಲಿ ಗ್ರಾಹಕರ ಸಂಖ್ಯೆಯನ್ನು ನಮೂದಿಸುವಂತೆ ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವಂತೆ ತಿಳಿಸಲಾಗಿದೆ.

ಪಡಿತರ ಚೀಟಿದಾರರ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು ಯಾವುದೇ ಹಣ ನೀಡುವಂತ್ತಿಲ್ಲ. ಇದು ಸಂಪೂರ್ಣ ಉಚಿತವಾಗಿದ್ದು, ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಹಣ ಕೇಳಿದ್ದಲ್ಲಿ ಉಪ ನಿರ್ದೇಶಕರ ಕಚೇರಿಯ ಖಿoಟಟ ಈಡಿee ದೂರಾವಾಣಿ ಸಂಖ್ಯೆ:೧೯೬೭ಗೆ ಮತ್ತು ತಾಲ್ಲೂಕು ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About Mallikarjun

Check Also

ಸಿಎಂ ಸಿದ್ಧರಾಮಯ್ಯಗೆ ಗ್ರಾಮೀಣ ಭಾಗದ ನೈಜ ಪತ್ರಕರ್ತರಿಗೆ ಸೌಲಭ್ಯ ಕಲ್ಪಿಸಲುಜಿ.ಎಂ.ರಾಜಶೇಖರ್ ಒತ್ತಾಯ.

G.M. Rajashekhar urges CM Siddaramaiah to provide facilities to real journalists in rural areas. ಬೇಂಗಳೂರು: …

Leave a Reply

Your email address will not be published. Required fields are marked *